ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ 59ನೇ ಹುಟ್ಟುಹಬ್ಬ: ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಶುಭಾಶಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಟ್ಟುಹಬ್ಬ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರುಗಳು ಜೋಶಿಗೆ ಶುಭಾಶಯ ತಿಳಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಟ್ಟುಹಬ್ಬ ಹಿನ್ನೆಲೆ (birthday wishes) ಪ್ರಧಾನಿ ನರೇಂದ್ರ ಮೋದಿ ಅವರು ಜೋಶಿಗೆ ಶುಭಾಶಯ ತಿಳಿಸಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ 59ನೇ ಹುಟ್ಟುಹಬ್ಬ: ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಶುಭಾಶಯ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Nov 27, 2021 | 11:44 AM

ನವದೆಹಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಟ್ಟುಹಬ್ಬ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರುಗಳು ಜೋಶಿಗೆ ಶುಭಾಶಯ ತಿಳಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಟ್ಟುಹಬ್ಬ ಹಿನ್ನೆಲೆ (birthday wishes) ಪ್ರಧಾನಿ ನರೇಂದ್ರ ಮೋದಿ ಅವರು ಜೋಶಿಗೆ (Minister of Parliamentary Affairs, Minister of Coal & Mines Pralhad Josh) ಶುಭಾಶಯ ತಿಳಿಸಿದ್ದಾರೆ. ತಮ್ಮ ಹುಟ್ಟುಹಬ್ಬಕ್ಕೆ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿಗೆ ಸಚಿವ ಪ್ರಹ್ಲಾದ್ ಜೋಶಿ ಹೃತ್ಪೂರ್ವಕ ಧನ್ಯವಾದ ತಿಳಿಸಿದ್ದಾರೆ. ಜೋಶಿಗೆ ಉತ್ತಮ ಸಂಘಟನಾ ಕೌಶಲ್ಯ ಮತ್ತು ಆಡಳಿತ ಸಾಮರ್ಥ್ಯವಿದೆ. ಕಲ್ಲಿದ್ದಲು, ಗಣಿ ವಲಯವನ್ನು ಆಧುನೀಕರಣ ಮಾಡಲು ಶ್ರಮಿಸ್ತಿದ್ದಾರೆ. ಜೊತೆಗೆ ಸಂಸದೀಯ ಕಾರ್ಯನಿರ್ವಹಣೆ ಉತ್ತಮಗೊಳಿಸಲು ಯತ್ನ ನಡೆಸಿದ್ದಾರೆ. ಪ್ರಹ್ಲಾದ್ ಜೋಶಿ ಅವರ ದೀರ್ಘಾಯುಷ್ಯಕ್ಕೆ ಪ್ರಾರ್ಥನೆ ಮಾಡುವೆ ಎಂದು ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ (PM Narendra Modi) ಶುಭ ಹಾರೈಸಿದ್ದಾರೆ.

ಇನ್ನು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಟ್ಟುಹಬ್ಬ ಹಿನ್ನೆಲೆ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Home Minister Amit Shah) ಸಹ ಶುಭಾಶಯ ತಿಳಿಸಿದ್ದಾರೆ. ಜೋಶಿ ತಮ್ಮ ಇಲಾಖೆ ಸಮರ್ಥವಾಗಿ ನಿಭಾಯಿಸ್ತಿದ್ದಾರೆ. ದೇವರು ಜೋಶಿಯವರಿಗೆ ಆಯಸ್ಸು, ಆರೋಗ್ಯ ನೀಡಲಿ ಎಂದು ಅಮಿತ್ ಶಾ ಶುಭ ಹಾರೈಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಟ್ವೀಟ್​:

ಗೃಹ ಸಚಿವ ಅಮಿತ್ ಶಾ ಟ್ವೀಟ್​:

ತಮ್ಮ ಹುಟ್ಟುಹಬ್ಬಕ್ಕೆ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿಗೆ ಸಚಿವ ಪ್ರಹ್ಲಾದ್ ಜೋಶಿ ಹೃತ್ಪೂರ್ವಕ ಧನ್ಯವಾದ ತಿಳಿಸಿದ್ದಾರೆ.

Published On - 11:43 am, Sat, 27 November 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ