Bengaluru-Mysuru Expressway:ಕರ್ನಾಟಕದ ಮೊದಲ ಎಕ್ಸ್​ಪ್ರೆಸ್​ವೇ ಲೋಕಾರ್ಪಣೆಗೊಳಿಸಿದ ಮೋದಿ, ಇಲ್ಲಿವೆ ಫೋಟೋಗಳು

ಪ್ರಧಾನಿ ಮೋದಿ ನರೇಂದ್ರ ಮೋದಿ ಕರ್ನಾಟಕದ ಮೊದಲ ಎಕ್ಸ್‌ಪ್ರೆಸ್‌ ಹೈವೇ ಉದ್ಘಾಟಿಸಿದರು. 8,479 ಕೋಟಿ ರೂ. ವೆಚ್ಚದಲ್ಲಿ 118 ಕಿ.ಮೀ. ಉದ್ದದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯನ್ನು ನಮೋ, ಮಂಡ್ಯ ತಾಲೂಕಿನ ಹನಕೆರೆ ಗ್ರಾಮದ ಬಳಿ ಲೋಕಾರ್ಪಣೆಗೊಳಿಸಿದರು. ಇದರ ಒಂದು ಫೋಟೋ ಝಲಕ್ ಇಲ್ಲಿದೆ.

|

Updated on: Mar 12, 2023 | 2:16 PM

ಪ್ರಧಾನಿ ಮೋದಿ ನರೇಂದ್ರ ಮೋದಿ ಅವರು ಕರ್ನಾಟಕದ ಮೊದಲ ಎಕ್ಸ್‌ಪ್ರೆಸ್‌ ಹೈವೇ ಉದ್ಘಾಟಿಸಿದರು.

1 / 8
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ ಮಾಡಿದ ಮೋದಿ

2 / 8
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ಪ್ರಧಾನಿಯವರು ದೇಶಕ್ಕೆ ಸಮರ್ಪಿಸಿದ್ದು, ಯೋಜನೆಯು NH-275 ರ ಬೆಂಗಳೂರು-ನಿಡಘಟ್ಟ-ಮೈಸೂರು ವಿಭಾಗದ 6 ಪಥಗಳನ್ನು ಒಳಗೊಂಡಿದೆ.

3 / 8
ಉದ್ಘಾಟನೆ ಬಳಿಕ ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಪ್ರಧಾನಿ ಮೋದಿ ಅವರು ಒಂಟಿಯಾಗಿ ಹೆಜ್ಜೆ ಹಾಕಿ ಗಮನ ಸೆಳೆದರು.

4 / 8
ಮಂಡ್ಯದ ಜಾನಪದ ಕಲಾ ತಂಡದೆದರು ಮೋದಿ ಸುಮಾರು 50 ಮೀಟರ್‌ಗಳಷ್ಟು ದೂರ ಹೆಜ್ಜೆ‌ ಹಾಕಿದ್ದು, ನಂತರ ಮಂಡ್ಯ ಜಿಲ್ಲೆಯ ಗೆಜ್ಜಲಗೆರೆಯ ಸಮಾವೇಶ ಸ್ಥಳಕ್ಕೆ ಮೋದಿ ತೆರಳಿದರು.

5 / 8
118 ಕಿಮೀ ಉದ್ದದ ಯೋಜನೆಯನ್ನು ಒಟ್ಟು 8,480 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಬೆಂಗಳೂರು ಮತ್ತು ಮೈಸೂರು ನಡುವಿನ ಪ್ರಯಾಣದ ಸಮಯವನ್ನು ಸುಮಾರು 3 ಗಂಟೆಗಳಿಂದ ಸುಮಾರು 75 ನಿಮಿಷಕ್ಕೆ ಕಡಿಮೆ ಮಾಡಲಾಗಿದೆ ಎಂದು ಪಿಎಂಒ ಹೇಳಿದೆ.

6 / 8
ಇದಕ್ಕೂ ಮುನ್ನ ಪ್ರಧಾನಿ ಮೋದಿ ಮಂಡ್ಯ ನಗರದಲ್ಲಿ ಅದ್ಧೂರಿ ರೋಡ್‌ ಶೋ ನಡೆಸಿದ್ರು. ಮಂಡ್ಯದ ಐ.ಬಿ. ಸರ್ಕಲ್‌ನಿಂದ ನಂದಾ ವೃತ್ತದವರೆಗೆ ಈ ರೋಡ್‌ ಶೋ ನಡೆದಿದ್ದು, ರಸ್ತೆಯ ಇಕ್ಕೆಲಗಳಲ್ಲೂ ಜನಸಾಗರ ಸೇರಿತ್ತು.

7 / 8
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿಯಲ್ಲಿ ಸಮಾವೇಶದಲ್ಲಿ ಸೇರಿದ ಜನಸ್ತೋಮ

8 / 8
Follow us