PM Modi Inaugurate Pink Line Metro Live: ಪ್ರಧಾನಿ ಮೋದಿಯಿಂದ ಪಿಂಕ್ ಲೈನ್ ಮೆಟ್ರೊ ಉದ್ಘಾಟನೆ ನೇರಪ್ರಸಾರ

Updated on: Nov 13, 2026 | 1:02 PM

ಪ್ರಧಾನಿ ಮೋದಿಯಿಂದ ಪಿಂಕ್ ಲೈನ್ ಮೆಟ್ರೊ ಉದ್ಘಾಟನೆ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನ ಕಾಳೇನ ಅಗ್ರಹಾರದಿಂದ ತಾವರೆಕೆರೆ (ಎಸ್.ಜಿ. ಪಾಳ್ಯ) ವರೆಗಿನ 7.5 ಕಿ.ಮೀ. ಉದ್ದದ ‘ನಮ್ಮ ಮೆಟ್ರೋ’ ಪಿಂಕ್ ಲೈನ್ ಎಲಿವೇಟೆಡ್ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಈ ಮೂಲಕ ಬೆಂಗಳೂರು ಮೆಟ್ರೋ ಜಾಲ 103.6 ಕಿ.ಮೀ. ತಲುಪಿದ್ದು, ಮುಂಬೈಯನ್ನು ಹಿಂದಿಕ್ಕಿ ದೆಹಲಿ ಬಳಿಕ ದೇಶದ ಎರಡನೇ ಅತಿದೊಡ್ಡ ಮೆಟ್ರೋ ಜಾಲ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಮಾರ್ಗ, ನಿಲ್ದಾಣಗಳು ಮತ್ತು ಉದ್ಘಾಟನೆಯ ಸಂಪೂರ್ಣ ವಿವರ ಇಲ್ಲಿದೆ.

ಬೆಂಗಳೂರು, ನವೆಂಬರ್ 13: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಭೇಟಿ ನೀಡಿ, ಸುಮಾರು ₹3,470 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಾಳೇನ ಅಗ್ರಹಾರದಿಂದ ತಾವರೆಕೆರೆ (ಎಸ್.ಜಿ. ಪಾಳ್ಯ) ವರೆಗಿನ 7.5 ಕಿ.ಮೀ. ಉದ್ದದ ‘ನಮ್ಮ ಮೆಟ್ರೋ’ ಪಿಂಕ್ ಲೈನ್ ಎಲಿವೇಟೆಡ್ ಮಾರ್ಗವನ್ನು ಉದ್ಘಾಟಿಸಿದ್ದಾರೆ. ಈ ಹೊಸ ಮಾರ್ಗದ ಸೇರ್ಪಡೆಯೊಂದಿಗೆ ಬೆಂಗಳೂರು ಮೆಟ್ರೋ ಜಾಲ 103.6 ಕಿ.ಮೀ. ತಲುಪಲಿದ್ದು, ಮುಂಬೈಯನ್ನು ಹಿಂದಿಕ್ಕಿ ದೆಹಲಿ ಬಳಿಕ ದೇಶದ ಎರಡನೇ ಅತಿದೊಡ್ಡ ಮೆಟ್ರೋ ಜಾಲ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಪಿಂಕ್ ಲೈನ್ ಮೆಟ್ರೊ ಉದ್ಘಾಟನೆ ನೇರಪ್ರಸಾರ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 13, 2026 01:01 PM
Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More