AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಣಸಿಗರ ಕೈ ರುಚಿಗೆ ಮನಸೋತ ಪ್ರಧಾನಿ, ಖುದ್ದು ಬಾಣಸಿಗರನ್ನು ಭೇಟಿಯಾಗಿ ಧನ್ಯವಾದ ತಿಳಿಸಿದ ಮೋದಿ

ಅರಮನೆಯಲ್ಲಿಂದು ಪ್ರಧಾನಿ ನರೇಂದ್ರ ಮೋದಿಯವರು ಬಾಣಸಿಗರ ಕೈ ರುಚಿ ಸವಿದು ಸಖತ್ ಫಿದಾ ಆಗಿದ್ದಾರೆ. ಖುದ್ದು ಬಾಣಿಸಿಗರನ್ನು ಭೇಟಿಯಾದ ಮೋದಿ ಧನ್ಯವಾದಗಳನ್ನು ತಿಳಿಸಿದ್ದಾರೆ. ಅಲ್ಲದೆ ಫೋಟೋ ಕೂಡ ತೆಗೆಸಿಕೊಂಡಿದ್ದಾರೆ.

ಬಾಣಸಿಗರ ಕೈ ರುಚಿಗೆ ಮನಸೋತ ಪ್ರಧಾನಿ, ಖುದ್ದು ಬಾಣಸಿಗರನ್ನು ಭೇಟಿಯಾಗಿ ಧನ್ಯವಾದ ತಿಳಿಸಿದ ಮೋದಿ
ಬಾಣಸಿಗರೊಂದಿಗೆ ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on: Jun 21, 2022 | 5:19 PM

Share

ಮೈಸೂರು: ಅರಮನೆಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ (PM Narendra Modi)ಯವರು ಬಾಣಸಿಗರ ಕೈ ರುಚಿ ಸವಿದು ಸಖತ್ ಫಿದಾ ಆಗಿದ್ದಾರೆ. ನಿರಂತರ ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿದ್ದ ಪ್ರಧಾನಿ ಮೋದಿಯವರಿಗೆ, ಎರಡನೇ ದಿನ ಹಾಗೂ ಕರ್ನಾಟಕ ಪ್ರವಾಸವಾದ ಕೊನೆಯ ದಿನವಾದ ಇಂದು ಮೈಸೂರು ಅರಮನೆ (Mysore Palace)ಯಲ್ಲಿ ವಿಶೇಷ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಉಪಹಾರದ ರುಚಿಗೆ ಮನಸೋತ ಮೋದಿ, ಬಳಿಕ ಬಾಣಸಿಗರಿಗೆ ಧನ್ಯವಾದ ತಿಳಿಸಲು ಖುದ್ದು ಅವರನ್ನು ಭೇಟಿಯಾಗಿದ್ದಾರೆ. ಇದೇ ವೇಳೆ ಬಾಣಿಸಿಗರು ಪ್ರಧಾನಿ ಜೊತೆ ಫೋಟೋ ತೆಗೆಸಿಕೊಳ್ಳಲು ಮನವಿ ಮಾಡಿದಾಗ ಮೋದಿಯವರು ಬಾಣಸಿಗರೊಂದಿಗೆ ಫೋಟೋಗೆ ಪೋಸ್ ಕೊಟ್ಟಿದ್ದಾರೆ.

ಇದನ್ನೂ ಓದಿ: PM Modi In Mysuru: ಒಡೆಯರ್​ಗಳ ಅರಮನೆಯಲ್ಲಿ ಪ್ರಧಾನಿ ಮೋದಿ ಮೈಸೂರು ಪಾಕ್ ಸವಿದರೋ ಇಲ್ಲವೋ ಗೊತ್ತಾಗಲಿಲ್ಲ!

ಬಾಣಸಿಗರೊಂದಿಗೆ ಪ್ರಧಾನಿ ಮೋದಿವಿಶ್ವ ಯೋಗದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ  ಅವರು ಮೈಸೂರು ಅರಮನೆ ಮೈದಾನದಲ್ಲಿ  ನಡೆದ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪೂರ್ವ ನಿಗದಿತ 6.30ರ ಒಳಗೆ ಮೋದಿ ಮೈಸೂರು ಅರಮನೆಗೆ ಬಂದ ಮೋದಿ ಅವರನ್ನು ರಾಜಮಾತೆ ಪ್ರಮೋದ ದೇವಿ ಸ್ವಾಗತಿಸಿದರು. 6.30ರಿಂದ 7.45ರ ವರೆಗೂ ಯೋಗಭ್ಯಾಸ ನಡೆಸಿದ ಮೋದಿ ಅವರು, 45 ನಿಮಿಷಗಳಲ್ಲಿ 15,000 ಮಂದಿಯೊಂದಿಗೆ 19 ಆಸನಗಳನ್ನು ಮಾಡಿದರು.

ಇದನ್ನೂ ಓದಿ: Political Analysis: ಮೋದಿ ಭೇಟಿಯ ರಾಜಕೀಯ ಲೆಕ್ಕಾಚಾರ; ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಲಾಭದ ನಿರೀಕ್ಷೆ

ಪ್ರಧಾನಿಯವರು ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಜೂನ್ 20 ರಂದು ಬೆಂಗಳೂರಿಗೆ ಆಗಮಿಸಿ ಅನೇಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಜೂನ್ 21ರಂದು ಮೈಸೂರು ಅರಮನೆ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನದಲ್ಲಿ(International Yoga Day 2022)ಭಾಗಿಯಾಗಿ ದೆಹಲಿಗೆ ತೆರಳಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ