PM Modi Mangalore visit: ಸೆ. 2ರಂದು ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ, ಪ್ರವಾಸದ ವಿವರ ಹೀಗಿದೆ

ಸೆಪ್ಟೆಂಬರ್ 2ರಂದು ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ

Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 22, 2022 | 9:52 PM

ಮಂಗಳೂರು: ಸೆಪ್ಟೆಂಬರ್ 2 ಶುಕ್ರವಾರದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಮಂಗಳೂರಿಗೆ (Mangalore) ಆಗಮಿಸಲಿದ್ದಾರೆ. ಸರ್ಕಾರದ ಅಧಿಕೃತ ಕಾರ್ಯಕ್ರಮ ಹಿನ್ನೆಲೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿಶ್ವ ಯೋಗ ದಿನಾಚರಣೆ ಸಂದರ್ಭದಲ್ಲಿ ಇತ್ತೀಚೆಗೆ ಬೆಂಗಳೂರು, ಮೈಸೂರಿಗೆ ಬಂದಿದ್ದರು.

ಮೋದಿ ಮಂಗಳೂರು ಪ್ರವಾಸ ವಿವರ ಹೀಗಿದೆ:

ಪಣಂಬೂರುನಲ್ಲಿರುವ “ನವ ಮಂಗಳೂರು ಬಂದರು ಪ್ರಾಧಿಕಾರದ” ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಎನ್ ಎಂ ಪಿ ಟಿ ಯಲ್ಲಿ ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಬಂಗ್ರ ಕೂಳೂರಿನ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಪ್ರಧಾನಿ ಮೋದಿ ಕೇರಳದ ಕೊಚ್ಚಿಗೆ ಭೇಟಿ ನೀಡಿ, ಅಲ್ಲಿಂದ ಮಂಗಳೂರಿಗೆ ಬರಲಿದ್ದಾರೆ.

Published On - 6:19 pm, Mon, 22 August 22

ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ

ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ

ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್

ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು

ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು

ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ

ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!

ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!

ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ

ಮರಳಿನಲ್ಲಿ ಸಿಲುಕಿಕೊಂಡ ಫೆರಾರಿ ಕಾರು; ರಸ್ತೆಗೆ ಎಳೆದು ತಂದ ಎತ್ತಿನ ಗಾಡಿ