AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮವಾಗಿ ಸಾಗಿಸುತ್ತಿದ್ದ 250 ಕ್ವಿಂಟಾಲ್​ ಪಡಿತರ ಅಕ್ಕಿ ಜಪ್ತಿ, ಯಾವೂರಲ್ಲಿ?

ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 250 ಕ್ವಿಂಟಾಲ್​ ಪಡಿತರ ಅಕ್ಕಿಯನ್ನು ಅಧಿಕಾರಿಗಳು ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣ ಬಳಿ ಜಪ್ತಿ ಮಾಡಿದ್ದಾರೆ.

ಅಕ್ರಮವಾಗಿ ಸಾಗಿಸುತ್ತಿದ್ದ 250 ಕ್ವಿಂಟಾಲ್​ ಪಡಿತರ ಅಕ್ಕಿ ಜಪ್ತಿ, ಯಾವೂರಲ್ಲಿ?
ಅಕ್ರಮವಾಗಿ ಸಾಗಿಸುತ್ತಿದ್ದ 250 ಕ್ವಿಂಟಾಲ್​ ಪಡಿತರ ಅಕ್ಕಿ ಜಪ್ತಿ
KUSHAL V
|

Updated on: Jan 12, 2021 | 9:31 PM

Share

ಬಾಗಲಕೋಟೆ: ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 250 ಕ್ವಿಂಟಾಲ್​ ಪಡಿತರ ಅಕ್ಕಿಯನ್ನು ಅಧಿಕಾರಿಗಳು ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣ ಬಳಿ ಜಪ್ತಿ ಮಾಡಿದ್ದಾರೆ. ಆಹಾರ ಇಲಾಖೆ ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.

ಪಡಿತರ ಅಕ್ಕಿ ಹೊತ್ತ ಲಾರಿ ನರಗುಂದದಿಂದ ಮಹಾರಾಷ್ಟ್ರದ ಕಡೆಗೆ ಹೊರಟಿತ್ತು ಎಂದು ಹೇಳಲಾಗಿದೆ. ಸದ್ಯ, ಲಾರಿ‌ ಚಾಲಕ ಯಾಕೂಬ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುಧೋಳದ ಫುಡ್ ಇನ್​ಸ್ಪೆಕ್ಟರ್ ಸತ್ಯವ್ವ ಮಾದರ, ಕಂದಾಯ ಹಾಗೂ ಪೊಲೀಸ್ ಸಿಬ್ಬಂದಿಯಿಂದ ದಾಳಿ ನಡೆಸಲಾಯಿತು. ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಸಂತೆಯಲ್ಲಿ ಕಂತೆ ಕಂತೆ ಖೋಟಾ ನೋಟ್ ಜೊತೆ ಪತ್ತೆಯಾದ ಐನಾತಿಗಳು ಅರೆಸ್ಟ್

Follow Us
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು