AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಪತ್ತೆ ಕೇಸ್: ಆಟೋ ಚಾಲಕ ಖಾಕಿ ವಶಕ್ಕೆ

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಬಾಂಬ್‌ ಪತ್ತೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆಟೋ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ವ್ಯಕ್ತಿಗಾಗಿ ತೀವ್ರ ಶೋಧ ನಡೆಯುತ್ತಿದೆ. ಆಟೋದಲ್ಲಿ ಬಂದಿದ್ದ ವ್ಯಕ್ತಿ ಸಜೀವ ಬಾಂಬ್ ಇಟ್ಟಿರುವ ಶಂಕೆ ವ್ಯಕ್ತವಾಗಿತ್ತು. ಹೀಗಾಗಿ ಸಿಸಿಟಿವಿ ದೃಶ್ಯ ಆಧರಿಸಿ ಶಂಕಿತ ಆಟೋ ಗುರುತು ಪತ್ತೆ ಹಚ್ಚಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಚಾಲಕನ ಬಳಿ ಬ್ಯಾಗ್ ಇಟ್ಟುಹೋಗಿದ್ದ ವ್ಯಕ್ತಿಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು, ತೀವ್ರ ಶೋಧ ನಡೆಸುತ್ತಿದ್ದಾರೆ. KIALನಲ್ಲಿ […]

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಪತ್ತೆ ಕೇಸ್: ಆಟೋ ಚಾಲಕ ಖಾಕಿ ವಶಕ್ಕೆ
Follow us
ಸಾಧು ಶ್ರೀನಾಥ್​
|

Updated on:Jan 21, 2020 | 11:28 AM

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಬಾಂಬ್‌ ಪತ್ತೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆಟೋ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ವ್ಯಕ್ತಿಗಾಗಿ ತೀವ್ರ ಶೋಧ ನಡೆಯುತ್ತಿದೆ. ಆಟೋದಲ್ಲಿ ಬಂದಿದ್ದ ವ್ಯಕ್ತಿ ಸಜೀವ ಬಾಂಬ್ ಇಟ್ಟಿರುವ ಶಂಕೆ ವ್ಯಕ್ತವಾಗಿತ್ತು. ಹೀಗಾಗಿ ಸಿಸಿಟಿವಿ ದೃಶ್ಯ ಆಧರಿಸಿ ಶಂಕಿತ ಆಟೋ ಗುರುತು ಪತ್ತೆ ಹಚ್ಚಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಚಾಲಕನ ಬಳಿ ಬ್ಯಾಗ್ ಇಟ್ಟುಹೋಗಿದ್ದ ವ್ಯಕ್ತಿಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು, ತೀವ್ರ ಶೋಧ ನಡೆಸುತ್ತಿದ್ದಾರೆ.

KIALನಲ್ಲಿ ಮುಂದುವರಿದ ರೆಡ್ ಅಲರ್ಟ್: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಪತ್ತೆ ಆದ ಹಿನ್ನೆಲೆ ದೇವನಹಳ್ಳಿಯ KIALನಲ್ಲಿ ರೆಡ್ ಅಲರ್ಟ್ ಮುಂದುವರಿದಿದೆ. ಜನವರಿ28ರವರೆಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲು ತೀರ್ಮಾನಿಸಲಾಗಿದೆ. ಕೆಐಎಎಲ್ ಬಳಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ, ಶ್ವಾನದಳ, ಕೆಎಸ್‌ಆರ್‌ಪಿ ತುಕಡಿ, ಪೊಲೀಸರ ನಿಯೋಜನೆ ಮಾಡಲಾಗಿದೆ.

Published On - 8:22 am, Tue, 21 January 20

ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ