AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಣ್ಣೆನಗರಿಯಲ್ಲಿ.. 2 ತಲೆಯ ಹಾವುಗಳನ್ನು ಮಾರಲು ಯತ್ನಿಸಿದ ಕಿರಾತಕರು ಅಂದರ್​

ನಗರದಲ್ಲಿ ಲಕ್ಷಾಂತರ ರೂಪಾಯಿಗೆ 2 ತಲೆ ಹಾವು ಮಾರಲು ಯತ್ನಿಸಿದ ಕಿರಾತಕರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ವಿಶ್ವೇಶ್ವರಯ್ಯ ಪಾರ್ಕ್‌ ಬಳಿ ಆರೋಪಿಗಳ ಬಂಧನವಾಗಿದೆ.

ಬೆಣ್ಣೆನಗರಿಯಲ್ಲಿ.. 2 ತಲೆಯ ಹಾವುಗಳನ್ನು ಮಾರಲು ಯತ್ನಿಸಿದ ಕಿರಾತಕರು ಅಂದರ್​
2 ತಲೆ ಹಾವುಗಳನ್ನು ಮಾರಲು ಯತ್ನಿಸಿದ ಕಿರಾತಕರು ಅಂದರ್
KUSHAL V
|

Updated on:Jan 10, 2021 | 8:39 PM

Share

ದಾವಣಗೆರೆ: ನಗರದಲ್ಲಿ ಲಕ್ಷಾಂತರ ರೂಪಾಯಿಗೆ 2 ತಲೆ ಹಾವು ಮಾರಲು ಯತ್ನಿಸಿದ ಕಿರಾತಕರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ವಿಶ್ವೇಶ್ವರಯ್ಯ ಪಾರ್ಕ್‌ ಬಳಿ ಆರೋಪಿಗಳ ಬಂಧನವಾಗಿದೆ.

ಚಿತ್ರದುರ್ಗದ ಗಣೇಶ್(28), ಚನ್ನಗಿರಿಯ ಅಭಿಲಾಷ್‌(21), ಶಿವಮೊಗ್ಗದ ನಾಗರಾಜ್‌(34), ಬಳ್ಳಾರಿಯ ಮುತ್ತಪ್ಪ(27) ಹಾಗೂ ಗಾಣದಕಟ್ಟೆಯ ನಿವಾಸಿ ಪ್ರಜ್ವಲ್ ಬಂಧಿತ ಆರೋಪಿಗಳು. ಆರೋಪಿಗಳಿಂದ ಎರಡು ತಲೆಯ 3 ಹಾವುಗಳನ್ನು ಜಪ್ತಿ ಮಾಡಲಾಗಿದೆ.

ಕಿರಾತಕರು ಲಕ್ಷಾಂತರ ರೂಪಾಯಿಗೆ 2 ತಲೆ ಹಾವು ಮಾರಲು ಕಾಯುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರಿಂದ ಐವರ ಬಂಧನವಾಗಿದೆ. ನಗರದ CEN ಠಾಣೆಯ ಪೊಲೀಸರಿಂದ ಬಂಧನವಾಗಿದೆ.

ಅಡವಿಟ್ಟಿದ್ದ ಚಿನ್ನ ಬಿಡಿಸಿಕೊಳ್ಳಲು​ ಗೋಲ್ಡ್​ ಕಂಪನಿಗೆ ದೋಖಾ: ಸೂಟು ಬೂಟು ಧರಿಸಿ ಬಂದ ‘ನರಿ’ ಖಾಕಿ ಬಲೆಗೆ!

Published On - 8:37 pm, Sun, 10 January 21

Follow Us
KUSHAL V
KUSHAL V
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ