AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆಂಧ್ರದ ವ್ಯಕ್ತಿ ಬಂಧನ!

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.

ದೇವನಹಳ್ಳಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆಂಧ್ರದ ವ್ಯಕ್ತಿ ಬಂಧನ!
ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಪೆದ್ದಬಾಬುನನ್ನು ಪೊಲೀಸರು ಬಂಧಿಸಿದ್ದಾರೆ.
shruti hegde
| Edited By: |

Updated on: Feb 02, 2021 | 12:27 PM

Share

ದೇವನಹಳ್ಳಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಪೆದ್ದಬಾಬುನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 15.5 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ.

ಪೆದ್ದಬಾಬು ಅಕ್ರಮವಾಗಿ ಹೊಸಕೋಟೆ ತಾಲೂಕಿನ ಬೆಂಡಿಗಾನಹಳ್ಳಿ ಕ್ರಾಸ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದನು. ಸೂಲಿಬೆಲೆ‌ ಪಿಎಸ್ಐ ರಮೇಶ್ ನೇತೃತ್ವದಲ್ಲಿ ಪೊಲೀಸರ ಕಾರ್ಯಾಚರಣೆ ನಡೆದಿದ್ದು, ಆರೋಪಿ ಪೆದ್ದಬಾಬುನನ್ನು ಬಂಧಿಸಲಾಗಿದೆ. ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಶಕ್ಕೆ ಪಡೆಯಲಾದ 15.5 ಕೆಜಿ ಗಾಂಜಾ

ಮೆಕ್ಕೆಜೋಳದ ನಡುವೆ ಬೆಳೆದಿದ್ದ ಗಾಂಜಾ ವಶ, ಯಾವೂರಲ್ಲಿ?

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?