ಸೋಂಕಿತ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಹುಬ್ಬಳ್ಳಿ ಆಸ್ಪತ್ರೆಯ ವಾರ್ಡ್ ಬಾಯ್ ಬಂಧನ

ಹುಬ್ಬಳ್ಳಿಯ ಬಾಲಾಜಿ ಆಸ್ಪತ್ರೆಯಲ್ಲಿ ಬಳ್ಳಾರಿಯ ಸಿರಗುಪ್ಪ ತಾಲೂಕಿನ ತಾಲೂಕಿನ 52 ವರ್ಷದ ಕೊರೊನಾ ಸೊಂಕಿತ ಮಹಿಳೆಯ ಮೇಲೆ ವಾರ್ಡ್ ಬಾಯ್ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ದೌರ್ಜನ್ಯ ಆರೋಪ ಹಿನ್ನೆಲೆ ವಾರ್ಡ್ ಬಾಯ್​ನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ

ಸೋಂಕಿತ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಹುಬ್ಬಳ್ಳಿ ಆಸ್ಪತ್ರೆಯ ವಾರ್ಡ್ ಬಾಯ್ ಬಂಧನ
ವಾರ್ಡ್ ಬಾಯ್ ಅಶೋಕ್ ಹಲಗಿ
Follow us
sandhya thejappa
|

Updated on: Jun 01, 2021 | 10:03 AM

ಹುಬ್ಬಳ್ಳಿ: ಕೊರೊನಾ ಸೋಂಕು ತಗುಲಿದವರು ಸಾವು, ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ತಂದೆ ತಾಯಿಯನ್ನು ಕಳೆದುಕೊಂಡು ಮಕ್ಕಳು ಅನಾಥರಾಗಿದ್ದಾರೆ. ಇಡೀ ರಾಜ್ಯ ತುಂಬೆಲ್ಲಾ ಭಯ ಆವರಿಸಿದೆ. ಈ ನಡುವೆ ಸೋಂಕಿತ ವೃದ್ಧೆಯ ಮೇಲೆ ವಾರ್ಡ್ ಬಾಯ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣ ಸಂಬಂಧ ವಾರ್ಡ್ ಬಾಯ್ ಅಶೋಕ್ ಹಲಗಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿಯ ಬಾಲಾಜಿ ಆಸ್ಪತ್ರೆಯಲ್ಲಿ ಬಳ್ಳಾರಿಯ ಸಿರಗುಪ್ಪ ತಾಲೂಕಿನ ತಾಲೂಕಿನ 52 ವರ್ಷದ ಕೊರೊನಾ ಸೊಂಕಿತ ಮಹಿಳೆಯ ಮೇಲೆ ವಾರ್ಡ್ ಬಾಯ್ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ದೌರ್ಜನ್ಯ ಆರೋಪ ಹಿನ್ನೆಲೆ ವಾರ್ಡ್ ಬಾಯ್​ನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಮೇ 26 ರಂದು ಈ ಘಟನೆ ನಡೆದಿತ್ತು. ಸೋಂಕಿತೆಯ ಆರೋಪದಿಂದ ಆಕೆಯ ಪುತ್ರ ದೂರನ್ನು ದಾಖಲಿಸಿದ್ದರು. ಆರೋಪ ಕೇಳಿಬರುತ್ತಿದ್ದಂತೆ ವಾರ್ಡ್ ಬಾಯ್ ಪರಾರಿಯಾಗಿದ್ದ. ಆದರೆ ಇದೀಗ ಬಂಧನಕ್ಕೊಳಗಾಗಿದ್ದಾನೆ.

ಪ್ರೀತಿಸಿ ಮದುವೆಯಾಗಿದ್ದಕ್ಕೆ ಪೋಷಕರ ಆತ್ಮಹತ್ಯೆ ರಾಮನಗರ: ಮಗಳು ಪ್ರೀತಿಸಿ ಮದುವೆಯಾಗಿದ್ದಕ್ಕೆ ಮನನೊಂದ ಆಕೆಯ ಪೋಷಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತೆಂಕನಹಳ್ಳಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ನೇಣು ಬಿಗಿದುಕೊಂಡು ರಮೇಶ್ ಮತ್ತು ಶೈಲಜಾ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ

ಮಂಡ್ಯ: ಜಮೀನು ವಿವಾದ; ಚಾಕು ಇರಿದು ತಮ್ಮನಿಂದಲೇ ಅಣ್ಣನ ಕೊಲೆ

ಹಾಸನ: ಆಸ್ತಿ ವಿಚಾರಕ್ಕೆ ಬಡಿದಾಡಿಕೊಂಡು ನಾಲ್ವರ ಕೊಲೆ ಪ್ರಕರಣ; ಗಲಾಟೆ ವಿಡಿಯೋ ವೈರಲ್

(Police arrested hubli hospital ward boy for Sexual harassment)

‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು