ಪೊಲೀಸ್ ನೇಮಕಾತಿ ಪರೀಕ್ಷೆ: ಅಭ್ಯರ್ಥಿ ಬದಲು ಎಕ್ಸಾಂ ಬರೆಯಲು ಬಂದ ಪೇದೆ ಲಾಕ್​

ಬೆಂಗಳೂರು: ರಾಜ್ಯದ ವಿವಿಧೆಡೆ 17,940 ಪೊಲೀಸ್ ಕಾನ್​ಸ್ಟೇಬಲ್​ ಹುದ್ದೆಗಳಿಗೆ ಇಂದು ನಡೆದ ಪ್ರವೇಶ ಪರೀಕ್ಷೆಯಲ್ಲಿ ಕೆಲವಡೆ ಅಕ್ರಮ ನಡೆದಿರುವ ಪ್ರಕರಣಗಳು ವರದಿಯಾಗಿದೆ. ತಪಾಸಣೆ ವೇಳೆ 36 ಕೇಂದ್ರಗಳಲ್ಲಿ ನಕಲಿ ಅಭ್ಯರ್ಥಿಗಳಿದ್ದ ಸಂಗತಿ ಬೆಳಕಿಗೆ ಬಂದಿದೆ. ಮತ್ತೊಬ್ಬರ ಹೆಸರಿನಲ್ಲಿ ಪರೀಕ್ಷೆ ಬರೆಯಲು ಬಂದಿದ್ದ ಚಿಕ್ಕಮಗಳೂರಿನ ಶೃಂಗೇರಿ ಪೊಲೀಸ್​ ಠಾಣೆಯ ಕಾನ್​ಸ್ಟೇಬಲ್​ ಸೇರಿ ಇಬ್ಬರನ್ನು ನಗರದ ದಕ್ಷಿಣ ವಿಭಾಗದ ಪೊಲೀಸರು ವಶಕ್ಕೆ ಪಡೆದರು. ಇದಲ್ಲದೆ, ನಗರದ ವಿವಿಧೆಡೆ 6ಕ್ಕೂ ಹೆಚ್ಚು ನಕಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿರುವುದು ಬೆಳಕಿಗೆ ಬಂದಿದೆ.

ಪೊಲೀಸ್ ನೇಮಕಾತಿ ಪರೀಕ್ಷೆ: ಅಭ್ಯರ್ಥಿ ಬದಲು ಎಕ್ಸಾಂ ಬರೆಯಲು ಬಂದ ಪೇದೆ ಲಾಕ್​
Follow us
KUSHAL V
|

Updated on: Nov 22, 2020 | 5:34 PM

ಬೆಂಗಳೂರು: ರಾಜ್ಯದ ವಿವಿಧೆಡೆ 17,940 ಪೊಲೀಸ್ ಕಾನ್​ಸ್ಟೇಬಲ್​ ಹುದ್ದೆಗಳಿಗೆ ಇಂದು ನಡೆದ ಪ್ರವೇಶ ಪರೀಕ್ಷೆಯಲ್ಲಿ ಕೆಲವಡೆ ಅಕ್ರಮ ನಡೆದಿರುವ ಪ್ರಕರಣಗಳು ವರದಿಯಾಗಿದೆ. ತಪಾಸಣೆ ವೇಳೆ 36 ಕೇಂದ್ರಗಳಲ್ಲಿ ನಕಲಿ ಅಭ್ಯರ್ಥಿಗಳಿದ್ದ ಸಂಗತಿ ಬೆಳಕಿಗೆ ಬಂದಿದೆ.

ಮತ್ತೊಬ್ಬರ ಹೆಸರಿನಲ್ಲಿ ಪರೀಕ್ಷೆ ಬರೆಯಲು ಬಂದಿದ್ದ ಚಿಕ್ಕಮಗಳೂರಿನ ಶೃಂಗೇರಿ ಪೊಲೀಸ್​ ಠಾಣೆಯ ಕಾನ್​ಸ್ಟೇಬಲ್​ ಸೇರಿ ಇಬ್ಬರನ್ನು ನಗರದ ದಕ್ಷಿಣ ವಿಭಾಗದ ಪೊಲೀಸರು ವಶಕ್ಕೆ ಪಡೆದರು. ಇದಲ್ಲದೆ, ನಗರದ ವಿವಿಧೆಡೆ 6ಕ್ಕೂ ಹೆಚ್ಚು ನಕಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿರುವುದು ಬೆಳಕಿಗೆ ಬಂದಿದೆ.

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ