ಪೊಲೀಸ್ ನೇಮಕಾತಿ ಪರೀಕ್ಷೆ: ಅಭ್ಯರ್ಥಿ ಬದಲು ಎಕ್ಸಾಂ ಬರೆಯಲು ಬಂದ ಪೇದೆ ಲಾಕ್
ಬೆಂಗಳೂರು: ರಾಜ್ಯದ ವಿವಿಧೆಡೆ 17,940 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಇಂದು ನಡೆದ ಪ್ರವೇಶ ಪರೀಕ್ಷೆಯಲ್ಲಿ ಕೆಲವಡೆ ಅಕ್ರಮ ನಡೆದಿರುವ ಪ್ರಕರಣಗಳು ವರದಿಯಾಗಿದೆ. ತಪಾಸಣೆ ವೇಳೆ 36 ಕೇಂದ್ರಗಳಲ್ಲಿ ನಕಲಿ ಅಭ್ಯರ್ಥಿಗಳಿದ್ದ ಸಂಗತಿ ಬೆಳಕಿಗೆ ಬಂದಿದೆ. ಮತ್ತೊಬ್ಬರ ಹೆಸರಿನಲ್ಲಿ ಪರೀಕ್ಷೆ ಬರೆಯಲು ಬಂದಿದ್ದ ಚಿಕ್ಕಮಗಳೂರಿನ ಶೃಂಗೇರಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಸೇರಿ ಇಬ್ಬರನ್ನು ನಗರದ ದಕ್ಷಿಣ ವಿಭಾಗದ ಪೊಲೀಸರು ವಶಕ್ಕೆ ಪಡೆದರು. ಇದಲ್ಲದೆ, ನಗರದ ವಿವಿಧೆಡೆ 6ಕ್ಕೂ ಹೆಚ್ಚು ನಕಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿರುವುದು ಬೆಳಕಿಗೆ ಬಂದಿದೆ.
Follow us on
ಬೆಂಗಳೂರು: ರಾಜ್ಯದ ವಿವಿಧೆಡೆ 17,940 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಇಂದು ನಡೆದ ಪ್ರವೇಶ ಪರೀಕ್ಷೆಯಲ್ಲಿ ಕೆಲವಡೆ ಅಕ್ರಮ ನಡೆದಿರುವ ಪ್ರಕರಣಗಳು ವರದಿಯಾಗಿದೆ. ತಪಾಸಣೆ ವೇಳೆ 36 ಕೇಂದ್ರಗಳಲ್ಲಿ ನಕಲಿ ಅಭ್ಯರ್ಥಿಗಳಿದ್ದ ಸಂಗತಿ ಬೆಳಕಿಗೆ ಬಂದಿದೆ.
ಮತ್ತೊಬ್ಬರ ಹೆಸರಿನಲ್ಲಿ ಪರೀಕ್ಷೆ ಬರೆಯಲು ಬಂದಿದ್ದ ಚಿಕ್ಕಮಗಳೂರಿನ ಶೃಂಗೇರಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಸೇರಿ ಇಬ್ಬರನ್ನು ನಗರದ ದಕ್ಷಿಣ ವಿಭಾಗದ ಪೊಲೀಸರು ವಶಕ್ಕೆ ಪಡೆದರು. ಇದಲ್ಲದೆ, ನಗರದ ವಿವಿಧೆಡೆ 6ಕ್ಕೂ ಹೆಚ್ಚು ನಕಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿರುವುದು ಬೆಳಕಿಗೆ ಬಂದಿದೆ.