AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂಜುಕೋರರ ಬಗ್ಗೆ ಮಾಹಿತಿ ನೀಡಿದವನನ್ನೇ ಥಳಿಸಿದ ವಿಜಯಪುರ ಪೊಲೀಸರು

ಲಾಕ್​ಡೌನ್​ ಸಮಯದಲ್ಲಿ ಮಸಳಿ ಊರಲ್ಲಿ ಭರ್ಜರಿ ಇಸ್ಪೀಟ್ ದಂಧೆ ನಡೆಯುತ್ತಿತ್ತು. ಮಸಳಿ ಬಿ.ಕೆ ಗ್ರಾಮದಲ್ಲಿ ಕೆಲವರು ಇಸ್ಪಿಟ್ ಆಡುತ್ತಿದ್ದರು. ಈ ಮಾಹಿತಿಯನ್ನು ಗ್ರಾಮದ ಬೀಟ್ ಪೊಲೀಸ್ ಮಹೇಶ್ ಕುಮಾರ್ ಪವಾರ್​ಗೆ ಸಂತೋಷ ನದ್ಯಾಳ್ ತಿಳಿಸಿದ್ದ. ಮಾಹಿತಿ ಕೊಟ್ಟಿದ್ದನ್ನೆ ಮಹಾಪರಾಧ ಎಂದು ಕಾನ್ಸ್​ಟೇಬಲ್ ಮಹೇಶ್ ಹಾಗೂ ಇನ್ನೋರ್ವ ಖಾಸಗಿ ವ್ಯಕ್ತಿ ಥಳಿಸಿದ್ದಾರೆ.

ಜೂಜುಕೋರರ ಬಗ್ಗೆ ಮಾಹಿತಿ ನೀಡಿದವನನ್ನೇ ಥಳಿಸಿದ ವಿಜಯಪುರ ಪೊಲೀಸರು
ಸಂತೋಷ ನದ್ಯಾಳ್
sandhya thejappa
|

Updated on: May 29, 2021 | 10:18 AM

Share

ವಿಜಯಪುರ: ಜೂಜುಕೋರರ ಬಗ್ಗೆ ಮಾಹಿತಿ ನೀಡಿದವನ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಾಹಿತಿ ನೀಡಿದವನ ಮೇಲೆ ಪೊಲೀಸರು ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಮಸಳಿ ಬಿ.ಕೆ. ಗ್ರಾಮದಲ್ಲಿ ನಡೆದಿದೆ. ಸಂತೋಷ ನದ್ಯಾಳ್ ಎಂಬಾತ ಜೂಜುಕೋರರ ಬಗ್ಗೆ ಮಾಹಿತಿ ನೀಡಿದ್ದ. ಆದರೆ ಆತನ ಮೇಲೆ ಕಾನ್ಸ್​ಟೇಬಲ್ ಮಹೇಶ್ ಬಾಯಿಗೆ ಬೂಟು ಹಾಕಿ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಲಾಕ್​ಡೌನ್​ ಸಮಯದಲ್ಲಿ ಮಸಳಿ ಊರಲ್ಲಿ ಭರ್ಜರಿ ಇಸ್ಪೀಟ್ ದಂಧೆ ನಡೆಯುತ್ತಿತ್ತು. ಮಸಳಿ ಬಿ.ಕೆ ಗ್ರಾಮದಲ್ಲಿ ಕೆಲವರು ಇಸ್ಪೀಟ್ ಆಡುತ್ತಿದ್ದರು. ಈ ಮಾಹಿತಿಯನ್ನು ಗ್ರಾಮದ ಬೀಟ್ ಪೊಲೀಸ್ ಮಹೇಶ್ ಕುಮಾರ್ ಪವಾರ್​ಗೆ ಸಂತೋಷ ನದ್ಯಾಳ್ ತಿಳಿಸಿದ್ದ. ಮಾಹಿತಿ ಕೊಟ್ಟಿದ್ದನ್ನೆ ಮಹಾಪರಾಧ ಎಂದು ಕಾನ್ಸ್​ಟೇಬಲ್ ಮಹೇಶ್ ಹಾಗೂ ಇನ್ನೋರ್ವ ಖಾಸಗಿ ವ್ಯಕ್ತಿ ಥಳಿಸಿದ್ದಾರೆ.

ಹಲ್ಲೆ ಬಳಿಕ ಮತ್ತೊಬ್ಬ ಖಾಸಗಿ ವ್ಯಕ್ತಿ ಮಸಳಿ ಬಳಿಯ ಬ್ರಿಡ್ಜ್ ಕೆಳಗೆ ಬಿಸಾಕಿ ಹೋಗಿದ್ದ. ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು ನೀಡಲು ಹೋದರೂ ಇಂಡಿ ಗ್ರಾಮೀಣ ಪೊಲೀಸರು ದೂರನ್ನು ತೆಗೆದುಕೊಳ್ಳುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಆ್ಯಂಬುಲೆನ್ಸ್​ಗಳ ಮೇಲೆ ಕಿಡಿಗೇಡಿಗಳಿಂದ ಕಲ್ಲೆಸೆತ ಚಿಕ್ಕಮಗಳೂರು: ನಿಂತಿದ್ದ ಆ್ಯಂಬುಲೆನ್ಸ್​ಗಳ ಮೇಲೆ ಕಿಡಿಗೇಡಿಗಳು ಕಲ್ಲನ್ನು ಎಸೆದಿದ್ದಾರೆ. ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ಪಟ್ಟಣದಲ್ಲಿ ನಡೆದಿದೆ. ಕೊರೊನಾ ರೋಗಿಗಳ ಉಚಿತ ಬಳಕೆಗಾಗಿ ಸಮಾಜ ಸೇವಕ ಗೋಪಿಕೃಷ್ಣ ಎಂಬುವರು ನೀಡಿದ್ದ ಮೂರು ಆ್ಯಂಬುಲೆನ್ಸ್​ಗಳ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ. ಆ್ಯಂಬುಲೆನ್ಸ್​ಗಳು ವಿಶೇಷ ಐಸಿಯು ಸೌಲಭ್ಯವನ್ನು ಹೊಂದಿತ್ತು.

ಇದನ್ನೂ ಓದಿ

ಚಿಕ್ಕಬಳ್ಳಾಪುರ: ಕರ್ತವ್ಯಲೋಪ, ಸಾಮಗ್ರಿ ಖರೀದಿಯಲ್ಲಿ ಅವ್ಯವಹಾರ; ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಿ ಸರ್ಕಾರ ಆದೇಶ

ಪಾರ್ಶ್ವವಾಯು ಪೀಡಿತ ತಂದೆ ಮೇಲೆ ಕೊಡಲಿಯಿಂದ ಹಲ್ಲೆ; ಮಗನನ್ನು ಬಂಧಿಸಿದ ಚಿಕ್ಕಮಗಳೂರು ಪೊಲೀಸರು

(Police have attacked an informant about gamblers at Vijaypur)

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್