ಹೊನಕುಪ್ಪಿ ಹೊರವಲಯದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 158 ಜಿಲಿಟಿನ್ ಕಡ್ಡಿ ಜಪ್ತಿ: ಮೂವರ ಬಂಧನ

ಜಿಲ್ಲೆಯ ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಹೊರವಲಯದಲ್ಲಿ ಸಂಗ್ರಹಿಸಿಟ್ಟಿದ್ದ 158 ಜಿಲಿಟಿನ್ ಕಡ್ಡಿಗಳು, 51 ಇಡಿ ಕೇಬಲ್​ಗಳು, ಬ್ಲಾಸ್ಟರ್ ಚಾರ್ಜರ್ ಬ್ಯಾಟರಿ ಮತ್ತು ಟ್ರ್ಯಾಕ್ಟರ್​ನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಹೊನಕುಪ್ಪಿ ಹೊರವಲಯದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 158 ಜಿಲಿಟಿನ್ ಕಡ್ಡಿ ಜಪ್ತಿ: ಮೂವರ ಬಂಧನ
ಆರೋಪಿಗಳನ್ನು ಬಂಧಿಸಿದ ಪೊಲೀಸರು
Follow us
sandhya thejappa
| Updated By: ಸಾಧು ಶ್ರೀನಾಥ್​

Updated on: Feb 27, 2021 | 4:41 PM

ಬೆಳಗಾವಿ: ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಜಿಲೆಟಿನ್ ಕಡ್ಡಿಯನ್ನು ಪೊಲೀಸರು ಜಪ್ತಿ ಮಾಡಿ ಮೂವರನ್ನು ಬಂಧಿಸಿದ್ದು, ನಾಲ್ಕನೆ ಆರೋಪಿಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಜಿಲ್ಲೆಯ ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಹೊರವಲಯದಲ್ಲಿ ಸಂಗ್ರಹಿಸಿಟ್ಟಿದ್ದ 158 ಜಿಲಿಟಿನ್ ಕಡ್ಡಿಗಳು, 51 ಇಡಿ ಕೇಬಲ್​ಗಳು, ಬ್ಲಾಸ್ಟರ್ ಚಾರ್ಜರ್ ಬ್ಯಾಟರಿ ಮತ್ತು ಟ್ರ್ಯಾಕ್ಟರ್​ನ ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಕುಲಗೋಡ ಠಾಣೆ ಪೊಲೀಸರು ಸದ್ಯ ಆರೋಪಿಗಳಾದ ಗೋಪಾಲ ಸೊರಗಾಂವಿ, ಗಿರಿಮಲ್ಲಪ್ಪ ಸಿದ್ದಾಪುರ ಮತ್ತು ಭೀಮಪ್ಪ ಹೆಗಡೆ ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ರಾಜೇಶ್ ಬಡಿಗೇರ್​ಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆರೋಪಿಗಳು ಸರ್ಕಾರದ ಯಾವುದೇ ಅಧಿಕೃತ ಪರವಾನಿಗೆ ಇಲ್ಲದೇ ಸ್ಫೋಟಕ ಸಂಗ್ರಹಿಸಿಟ್ಟಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ

ಕೇರಳ ರೈಲು ನಿಲ್ದಾಣದಲ್ಲಿ 100 ಜಿಲೆಟಿನ್ ಕಡ್ಡಿ ಸಾಗಿಸುತ್ತಿದ್ದ ಮಹಿಳೆ ಪೊಲೀಸ್​ ವಶಕ್ಕೆ, ಹೆಚ್ಚಿದ ಆತಂಕ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?

ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ

ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್