AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ರಾಜಕೀಯ ನಿವೃತ್ತಿ ಕೇವಲ ವದಂತಿ: ಸ್ಪಷ್ಟನೆ ನೀಡಿದ ರಮೇಶ್ ಕುಮಾರ್

ಸರ್ಕಾರಿ ಸೇವೆಯಲ್ಲಿದ್ದಿದ್ದರೆ ವಿಆರ್‌ಎಸ್ ತೆಗೆದುಕೊಳ್ಳಬಹುದಿತ್ತು. ಆದರೆ ಸಾರ್ವಜನಿಕ ರಂಗ ಸ್ವತಂತ್ರ ನಿರ್ಧಾರ ಕೈಗೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

ನನ್ನ ರಾಜಕೀಯ ನಿವೃತ್ತಿ ಕೇವಲ ವದಂತಿ: ಸ್ಪಷ್ಟನೆ ನೀಡಿದ ರಮೇಶ್ ಕುಮಾರ್
ಮಾಜಿ ಸಭಾಪತಿ ರಮೇಶ್ ಕುಮಾರ್
guruganesh bhat
| Edited By: |

Updated on:Dec 08, 2020 | 8:43 PM

Share

ಕೋಲಾರ: ಇತ್ತೀಚಿಗಷ್ಟೇ ಸುದ್ದಿಯಾಗಿದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ನಿವೃತ್ತಿಯ ಕುರಿತು ಸ್ವತಃ ರಮೇಶ್ ಕುಮಾರ್​ ಅವರೇ ಸ್ಪಷ್ಟನೆ ನೀಡಿದ್ದಾರೆ. ‘ನನ್ನ ರಾಜಕೀಯ ನಿವೃತ್ತಿ ಕೇವಲ ವದಂತಿ’ ಎಂದು ಹೇಳಿಕೆ ನೀಡುವ ಮೂಲಕ ಹಿರಿಯ ಶಾಸಕ, ಮಾಜಿ ಸ್ಪೀಕರ್ ತಮ್ಮ ರಾಜಕೀಯ ನಿವೃತ್ತಿ ವಿವಾದಕ್ಕೆ ತೆರೆ ಎಳೆದಿದ್ದಾರೆ.

ಕೋಲಾರ ತಾಲೂಕಿನ ಜನ್ನಘಟ್ಟ ಗ್ರಾಮದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ರಾಜಕೀಯ ನಿವೃತ್ತಿಯ ಬಗ್ಗೆ ಎಲ್ಲೂ ಹೇಳಿಕೆ ನೀಡಿಲ್ಲ. ಸಾರ್ವಜನಿಕ ರಂಗದಲ್ಲಿರುವ ಕಾರಣ ನಿವೃತ್ತಿಯ ಕುರಿತು ಸ್ವಯಂ ನಿರ್ಧಾರ ಕೈಗೊಳ್ಳಲಾಗುವುದಿಲ್ಲ. ಈ ಸ್ಥಾನದವರೆಗೆ ಬೆಳೆಸಿದ ಜನರು ನನ್ನ ನಿವೃತ್ತಿಯ ಕುರಿತು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಅವರು ಹೇಳಿದರು.

ಜನರ ಪ್ರೀತಿಯ ಬಂಧನದಲ್ಲಿರುವೆ.. ಜನರ ಪ್ರೀತಿ ದೊರಕಿದ ಕಾರಣ ಈ ಸ್ಥಾನದಲ್ಲಿದ್ದೇನೆ. ಜನರ ಪ್ರೀತಿ ಸಿಗದಿದ್ದರೆ ಈ ಸಾಧನೆ ಮಾಡಲು ಆಗುತ್ತಿರಲಿಲ್ಲ ಎಂದ ಅವರು, ಸರ್ಕಾರಿ ಸೇವೆಯಲ್ಲಿದ್ದಿದ್ದರೆ ವಿಆರ್‌ಎಸ್ ತೆಗೆದುಕೊಳ್ಳಬಹುದಿತ್ತು. ಆದರೆ ಸಾರ್ವಜನಿಕ ರಂಗ ಸ್ವತಂತ್ರ ನಿರ್ಧಾರ ಕೈಗೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

ಕೊರೊನಾಗಿಂತ ಹೆಚ್ಚು ಕ್ರೌರ್ಯ ಮನುಷ್ಯನಲ್ಲಿದೆ: ಮಾಜಿ ಸ್ಪೀಕರ್‌ ರಮೇಶ್​ಕುಮಾರ್‌

Published On - 8:42 pm, Tue, 8 December 20

Follow Us
guruganesh bhat
guruganesh bhat
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ