AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಲದಲ್ಲಿದ್ದ 60 ಮೂಟೆ ಆಲೂಗಡ್ಡೆ ಕಳ್ಳತನ: ರೈತರು ಕಂಗಾಲು..

ಕೃಷ್ಣಪ್ಪ ಹಾಗೂ ವೆಂಕಟೇಶಪ್ಪ ಎಂಬುವವರ ಹೊಲದಲ್ಲಿದ್ದ ಸುಮಾರು 60 ಮೂಟೆಯಷ್ಟು ಆಲೂಗಡ್ಡೆ ಕಳ್ಳತನ ನಡೆದಿದ್ದು, ರೈತರು ಕಂಗಲಾಗಿದ್ದಾರೆ.

ಹೊಲದಲ್ಲಿದ್ದ 60 ಮೂಟೆ ಆಲೂಗಡ್ಡೆ ಕಳ್ಳತನ: ರೈತರು ಕಂಗಾಲು..
ಕಂಗಾಲಾದ ರೈತರು
sandhya thejappa
| Edited By: |

Updated on: Dec 16, 2020 | 2:21 PM

Share

ಕೋಲಾರ: ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಉಕ್ಕುಂದ ಹೊಲದಲ್ಲಿ ಬೆಳೆದಿದ್ದ ಆಲೂಗಡ್ಡೆ ಕಳ್ಳತನವಾಗಿದ್ದು, ವರ್ಷ ಪೂರ್ತಿ ದುಡಿದು ಫಲ ಸಿಗುವ ವೇಳೆಗೆ ರೈತರಿಗೆ ದೊಡ್ಡ ಅಘಾತ ಎದುರಾಗಿದೆ.

ಈ ಬಾರಿ ಉತ್ತಮ ಬೆಳೆಯಿಂದ ಹೆಚ್ಚು ಆದಾಯವನ್ನು ಪಡೆಯುವ ನಿರೀಕ್ಷೆಯಲ್ಲಿದ್ದ ಕೃಷ್ಣಪ್ಪ ಹಾಗೂ ವೆಂಕಟೇಶಪ್ಪ ಎಂಬುವವರ ಹೊಲದಲ್ಲಿದ್ದ ಸುಮಾರು 60 ಮೂಟೆಯಷ್ಟು ಆಲೂಗಡ್ಡೆ ಕಳ್ಳತನ ನಡೆದಿದ್ದು, ರೈತರು ಕಂಗಾಲಾಗಿದ್ದಾರೆ. ಆಲೂಗಡ್ಡೆಗೆ ಉತ್ತಮ ಬೆಲೆ ಇರುವ ಹಿನ್ನೆಲೆಯಲ್ಲಿ ಖದೀಮರಿಂದ ಕಳ್ಳತನ ನಡೆದಿದೆ ಎನ್ನುವ ವಿಚಾರ ಕೇಳಿಬಂದಿದ್ದು, ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರೈತರ ಹೊಲದಲ್ಲಿ ಕಳ್ಳತನ

ಆನೆಗಳ ಕಾಟ: ರಾತ್ರಿಯೆಲ್ಲ ಹೊಲದಲ್ಲಿ ಇರುಲು ಆನೆಗಳ ಭಯವಿದೆ. ಆದರೂ 10 ಗಂಟೆವರೆಗೆ ಇರುತ್ತೇವೆ. ಮನೆಗೆ ಹೋದ ಬಳಿಕ ಈ ಕಳ್ಳತನ ನಡೆದಿದೆ. ಬೆಳೆ ಬೆಳೆಯಲು ಹಗಲು ರಾತ್ರಿ ಎನ್ನದೇ ಬೆವರು ಸುರಿಸುತ್ತೇವೆ. ಆದಾಯ ಸಿಗುವ  ಹಂತದಲ್ಲಿ ಕಳ್ಳತನ ನಡೆದರೆ ಬದುಕಲು ಬೇರೆ ದಾರಿ ಇಲ್ಲ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು ನ್ಯಾಯ ದೊರಕಿಸಬೇಕೆಂದು ರೈತರು ಮನವಿ ಮಾಡಿದ್ದಾರೆ.

ಬಾಯ್​ಫ್ರೆಂಡ್​ಗಾಗಿ.. ಯುವತಿಯರ ಬೆತ್ತಲೆ ವಿಡಿಯೋ ಮಾಡ್ತಿದ್ದ ನರ್ಸ್ ಕೊನೆಗೂ ಅಂದರ್​

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?