ಜೆ.ಸಿ.ನಗರ ನಿವಾಸಿಗಳೇ ಎಚ್ಚರ.. ನಿಮ್ಮ ಜೀವಕ್ಕೆ ನೀವೇ ಹೊಣೆ! ಯಾಕೆ?

ಬೆಂಗಳೂರು: ಬಳ್ಳಾರಿ ಅಂತ್ಯಕ್ರಿಯೆ ಘಟನೆ ಬಳಿಕ ಬೆಂಗಳೂರಿನಲ್ಲಿ ಮತ್ತೊಂದು ಭಯಾನಕ ಘಟನೆ ನಡೆದಿದೆ. ಕೊರೊನಾ ಸೋಂಕಿತರ ಅಂತ್ಯ ಕ್ರಿಯೆ ಮಾಡಿ ಬಳಸಿದ ಪಿಪಿಇ ಕಿಟ್​ಗಳನ್ನು ಸಿಬ್ಬಂದಿ ಹಾಗೇ ಬಿಟ್ಟು ಹೋದ ಘಟನೆ ಜೆ.ಸಿ ನಗರದಲ್ಲಿ ನಡೆದಿದೆ. ಈ ಘಟನೆಯಿಂದ ಜನರು ಕಂಗಾಲಾಗಿದ್ದಾರೆ. ಕೊರೊನಾ ಸೋಂಕು ಹೆಚ್ಚಾಗ್ತಿದ್ದಂತೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಸಿಬ್ಬಂದಿ ಮೃತ ಕೊರೊನಾ ಸೋಂಕಿತರ ಅಂತ್ಯಕ್ರಿಯೆ ಮಾಡಿ ಪಿಪಿಇ ಕಿಟ್ ಹಾಗೇ ಬಿಟ್ಟು ಹೋಗಿದ್ದಾರೆ. ಹೀಗೆ ಬಿಟ್ಟುಹೋದ ಕಿಟ್‌ ಗಾಳಿಗೆ ಹಾರಿ ಮನೆ ಮುಂದೆ ಬರುತ್ತಿರುವ […]

ಜೆ.ಸಿ.ನಗರ ನಿವಾಸಿಗಳೇ ಎಚ್ಚರ.. ನಿಮ್ಮ ಜೀವಕ್ಕೆ ನೀವೇ ಹೊಣೆ! ಯಾಕೆ?
Follow us
ಆಯೇಷಾ ಬಾನು
|

Updated on:Jul 01, 2020 | 11:03 AM

ಬೆಂಗಳೂರು: ಬಳ್ಳಾರಿ ಅಂತ್ಯಕ್ರಿಯೆ ಘಟನೆ ಬಳಿಕ ಬೆಂಗಳೂರಿನಲ್ಲಿ ಮತ್ತೊಂದು ಭಯಾನಕ ಘಟನೆ ನಡೆದಿದೆ. ಕೊರೊನಾ ಸೋಂಕಿತರ ಅಂತ್ಯ ಕ್ರಿಯೆ ಮಾಡಿ ಬಳಸಿದ ಪಿಪಿಇ ಕಿಟ್​ಗಳನ್ನು ಸಿಬ್ಬಂದಿ ಹಾಗೇ ಬಿಟ್ಟು ಹೋದ ಘಟನೆ ಜೆ.ಸಿ ನಗರದಲ್ಲಿ ನಡೆದಿದೆ. ಈ ಘಟನೆಯಿಂದ ಜನರು ಕಂಗಾಲಾಗಿದ್ದಾರೆ. ಕೊರೊನಾ ಸೋಂಕು ಹೆಚ್ಚಾಗ್ತಿದ್ದಂತೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ.

ಸಿಬ್ಬಂದಿ ಮೃತ ಕೊರೊನಾ ಸೋಂಕಿತರ ಅಂತ್ಯಕ್ರಿಯೆ ಮಾಡಿ ಪಿಪಿಇ ಕಿಟ್ ಹಾಗೇ ಬಿಟ್ಟು ಹೋಗಿದ್ದಾರೆ. ಹೀಗೆ ಬಿಟ್ಟುಹೋದ ಕಿಟ್‌ ಗಾಳಿಗೆ ಹಾರಿ ಮನೆ ಮುಂದೆ ಬರುತ್ತಿರುವ ಹಿನ್ನೆಲೆಯಲ್ಲಿ ಜೆ.ಸಿ.ನಗರದ ನಿವಾಸಿಗಳಲ್ಲಿ ಕೊರೊನಾ ಆತಂಕ ಹೆಚ್ಚಾಗಿದೆ. ಅಂತ್ಯಕ್ರಿಯೆ ಮಾಡಿದ ಸ್ಥಳದಿಂದ ಪಿಪಿಇ ಕಿಟ್​ಗಳು ಹಾರಿಬರುತ್ತಿವೆ. ಈ ಬಗ್ಗೆ ಪೊಲೀಸರಿಗೆ ನಿವಾಸಿಗಳು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ. ಪಿಪಿಇ ಕಿಟ್ ಸುಟ್ಟು ಹಾಕಿದ್ದಾರೆ. ಈ ನಡುವೆ ಸೋಂಕಿತನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ವ್ಯಕ್ತಿ ಪಿಪಿಇ ಕಿಟ್ ಕಳಚಿ ಬೀದಿಯಲೆಲ್ಲಾ ಓಡಾಡಿದ್ದಾರೆ. ಸ್ಥಳೀಯರು ಈ ದೃಶ್ಯವನ್ನು ತಮ್ಮ ಫೋನಿನಲ್ಲಿ ಸೆರೆ ಹಿಡಿದಿದ್ದಾರೆ.

Published On - 10:33 am, Wed, 1 July 20

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?