ಜೈಲಿನಲ್ಲಿ ರಾಜಾರೋಷವಾಗಿ ಫೋನ್ನಲ್ಲಿ ಮಾತನಾಡಿರುವ ಪ್ರಜ್ವಲ್, ಆಡಿಯೋನಲ್ಲೇನಿದೆ ಗೊತ್ತಾ?
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆಯಾದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಸಿಕ್ಕ ಮೊಬೈಲ್ ಹಾಗೂ ಪೆನ್ ಡ್ರೈವ್ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಹಾಗೇ ಪ್ರಜ್ವಲ್ ಪರಿಚಿತರೊಂದಿಗೆ ಮಾತನಾಡಿದ ಆಡೀಯೋ ರೆಕಾರ್ಡ್ಗ ಸಹ ಕಂಡುಬಂದಿದೆ. ಹೌದು...ಜೈಲಿನಲ್ಲಿ ಸಿಕ್ಕ ಮೊಬೈಲ್ ಮೂಲಕ ಪ್ರಜ್ವಲ್ ರೇವಣ್ಣ ಅಪರಿಚಿತ ವ್ಯಕ್ತಿಯೊಂದಿಗಿನ ಸಂಭಾಷಣೆ ಸಿಕ್ಕಿದೆ.
ಬೆಂಗಳೂರು, (ಆಗಸ್ಟ್ 12): ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆಯಾದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಸಿಕ್ಕ ಮೊಬೈಲ್ ಹಾಗೂ ಪೆನ್ ಡ್ರೈವ್ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಹಾಗೇ ಪ್ರಜ್ವಲ್ ಪರಿಚಿತರೊಂದಿಗೆ ಮಾತನಾಡಿದ ಆಡೀಯೋ ರೆಕಾರ್ಡ್ಗ ಸಹ ಕಂಡುಬಂದಿದೆ. ಹೌದು…ಜೈಲಿನಲ್ಲಿ ಸಿಕ್ಕ ಮೊಬೈಲ್ ಮೂಲಕ ಪ್ರಜ್ವಲ್ ರೇವಣ್ಣ ಅಪರಿಚಿತ ವ್ಯಕ್ತಿಯೊಂದಿಗಿನ ಸಂಭಾಷಣೆ ಸಿಕ್ಕಿದೆ. ಹೊರಗಡೆ ಬಾ, ನಾನು ಅವರಿಗೆ ಪೋನ್ ಮಾಡಿಲ್ಲ. ನೀನು ಹೇಳಿದ ಮೇಲೆ ಮೊನ್ನೆ ಮಾಡಿದ್ದೆ. ಅತ್ತುಕೊಂಡು ಕೂತ್ತಿದ್ರು ನೀನು ಪೋನ್ ಮಾಡಿಲ್ಲ. ಏನ್ ಮಾಡ್ತಿದ್ದೆ, ಎಂದು ಅಪರಿಚಿತರೊಂದಿಗೆ ಮಾತನಾಡಿದ ಪೋನ್ ಸಂಭಾಷಣೆ ಸಿಕ್ಕಿದೆ. ಆದರೆ, ಯಾರ ಜೊತೆ ಮಾತನಾಡಿದ್ದು ಎನ್ನುವುದು ಗೊತ್ತಾಗಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಸಿಕ್ಕ ಮೊಬೈಲ್, ಪೆನ್ಡ್ರೈವ್ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ

