ದೆಹಲಿಯ ಕರ್ನಾಟಕ ಪ್ರತಿನಿಧಿ ಆಗಿ ಪ್ರಕಾಶ್ ಹುಕ್ಕೇರಿ ನೇಮಕ: ಸಂಪುಟ ದರ್ಜೆ ಸಚಿವ ಸ್ಥಾನಮಾನ

ದೆಹಲಿಯ ಎರಡನೇಯ ಕರ್ನಾಟಕ ಪ್ರತಿನಿಧಿ ಆಗಿ ಸಂಪುಟ ದರ್ಜೆ ಸಚಿವ ಸ್ಥಾನಮಾನದೊಂದಿಗೆ ಪ್ರಕಾಶ್ ಹುಕ್ಕೇರಿ ಅವರನ್ನು ನೇಮಕ ಮಾಡಲಾಗಿದೆ. ಸಂಪುಟ ದರ್ಜೆ ಸಚಿವ ಸ್ಥಾನಮಾನದೊಂದಿಗೆ ರಾಜ್ಯಸಭೆಯ ಮಾಜಿ ಸದಸ್ಯ ಪ್ರೊ. ರಾಜೀವ್ ಗೌಡರನ್ನು ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷರಾಗಿ ನೇಮಕಾತಿ ಮಾಡಿ ಆದೇಶ ಹೊರಡಿಸಲಾಗಿದೆ.

ದೆಹಲಿಯ ಕರ್ನಾಟಕ ಪ್ರತಿನಿಧಿ ಆಗಿ ಪ್ರಕಾಶ್ ಹುಕ್ಕೇರಿ ನೇಮಕ: ಸಂಪುಟ ದರ್ಜೆ ಸಚಿವ ಸ್ಥಾನಮಾನ
ಪ್ರಕಾಶ್ ಹುಕ್ಕೇರಿ (ಸಂಗ್ರಹ ಚಿತ್ರ)
Edited By:

Updated on: Aug 14, 2023 | 10:54 PM

ಬೆಂಗಳೂರು, ಆಗಸ್ಟ್​ 14: ದೆಹಲಿಯ ಎರಡನೇಯ ಕರ್ನಾಟಕ ಪ್ರತಿನಿಧಿ ಆಗಿ ಸಂಪುಟ ದರ್ಜೆ ಸಚಿವ ಸ್ಥಾನಮಾನದೊಂದಿಗೆ ಪ್ರಕಾಶ್ ಹುಕ್ಕೇರಿ (Prakash Hukkeri) ಅವರನ್ನು ನೇಮಕ ಮಾಡಲಾಗಿದೆ. ಜೊತೆಗೆ ಸಂಪುಟ ದರ್ಜೆ ಸಚಿವ ಸ್ಥಾನಮಾನದೊಂದಿಗೆ ರಾಜ್ಯಸಭೆಯ ಮಾಜಿ ಸದಸ್ಯ ಪ್ರೊ. ರಾಜೀವ್ ಗೌಡರನ್ನು ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷರಾಗಿ ನೇಮಕಾತಿ ಮಾಡಿ ಸಿಎಂ ಸಿದ್ಧರಾಮಯ್ಯ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:46 pm, Mon, 14 August 23