AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟಾಕಿಯಿಂದ ಪರಿಸರ ಮಾಲಿನ್ಯ ಆಗುತ್ತೆ ಅನ್ನೋದು ಸುಳ್ಳು -ಪ್ರಮೋದ್ ಮುತಾಲಿಕ್ ‘ಬಾಂಬ್​’!

ಬೆಳಗಾವಿ: ಕೊರೊನಾ ಹಿನ್ನೆಲೆಯಲ್ಲಿ ಸೋಂಕು ಹೆಚ್ಚಾಗಬಾರದೆಂದು ರಾಜ್ಯದಲ್ಲಿ ದೀಪಾವಳಿ ಹಬ್ಬಕ್ಕೆ ಪಟಾಕಿ ನಿಷೇಧ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ಹೊಡಿಸಿದ್ದಾರೆ. ಆದರೆ ಸಿಎಂ ನಿರ್ಧಾರಕ್ಕೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರೋಧ ವ್ಯಕ್ತಪಡಿಸಿದ್ದಾರೆ. ಪಟಾಕಿ ಬ್ಯಾನ್ ಮಾಡಬೇಕು ಅನ್ನೋದು ಸರಿಯಲ್ಲ. ಪಟಾಕಿಯಿಂದ ಪರಿಸರ ಮಾಲಿನ್ಯ ಆಗುತ್ತೆ ಅನ್ನೋದು ಸುಳ್ಳು ಎಂದು ಹುಕ್ಕೇರಿ ಪಟ್ಟಣದಲ್ಲಿ ಪ್ರಮೋದ್ ಮುತಾಲಿಕ್ ವಾದ ಮಾಡಿದ್ದಾರೆ. ವಾಹನದಿಂದ ಎಷ್ಟು ಮಾಲಿನ್ಯ ಆಗುತ್ತಿದೆ ಅದನ್ನ ತಡೆಯಲಿ. ಕಾನೂನು ಮಾಡುವವರು ಅರಣ್ಯ ಪ್ರದೇಶಕ್ಕೆ ಹೋಗಿ […]

ಪಟಾಕಿಯಿಂದ ಪರಿಸರ ಮಾಲಿನ್ಯ ಆಗುತ್ತೆ ಅನ್ನೋದು ಸುಳ್ಳು -ಪ್ರಮೋದ್ ಮುತಾಲಿಕ್ ‘ಬಾಂಬ್​’!
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on: Nov 06, 2020 | 4:03 PM

Share

ಬೆಳಗಾವಿ: ಕೊರೊನಾ ಹಿನ್ನೆಲೆಯಲ್ಲಿ ಸೋಂಕು ಹೆಚ್ಚಾಗಬಾರದೆಂದು ರಾಜ್ಯದಲ್ಲಿ ದೀಪಾವಳಿ ಹಬ್ಬಕ್ಕೆ ಪಟಾಕಿ ನಿಷೇಧ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ಹೊಡಿಸಿದ್ದಾರೆ. ಆದರೆ ಸಿಎಂ ನಿರ್ಧಾರಕ್ಕೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರೋಧ ವ್ಯಕ್ತಪಡಿಸಿದ್ದಾರೆ.

ಪಟಾಕಿ ಬ್ಯಾನ್ ಮಾಡಬೇಕು ಅನ್ನೋದು ಸರಿಯಲ್ಲ. ಪಟಾಕಿಯಿಂದ ಪರಿಸರ ಮಾಲಿನ್ಯ ಆಗುತ್ತೆ ಅನ್ನೋದು ಸುಳ್ಳು ಎಂದು ಹುಕ್ಕೇರಿ ಪಟ್ಟಣದಲ್ಲಿ ಪ್ರಮೋದ್ ಮುತಾಲಿಕ್ ವಾದ ಮಾಡಿದ್ದಾರೆ. ವಾಹನದಿಂದ ಎಷ್ಟು ಮಾಲಿನ್ಯ ಆಗುತ್ತಿದೆ ಅದನ್ನ ತಡೆಯಲಿ.

ಕಾನೂನು ಮಾಡುವವರು ಅರಣ್ಯ ಪ್ರದೇಶಕ್ಕೆ ಹೋಗಿ ನೋಡಿದ್ರೆ ಪರಿಸರ ಎಷ್ಟು ಹಾಳು ಮಾಡಿದ್ದೀರಿ ಅಂತಾ ಗೊತ್ತಾಗುತ್ತೆ. ದೀಪಾವಳಿ ವೇಳೆ ಪಟಾಕಿ ಹಚ್ಚಿದರೆ ತೊಂದರೆಯಿಲ್ಲ. ಧಾರ್ಮಿಕ ವಿಧಿ ವಿಧಾನದಿಂದ ನಡೆಯುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಟಾಕಿಯನ್ನ ಬ್ಯಾನ್ ಮಾಡಬಾರದು ಎಂದು ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದಾರೆ.

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ