ಭಾರತದಲ್ಲಿ ಮುಸ್ಲಿಮರಿಗೆ ಯಾವುದೇ ತೊಂದರೆಯಾಗಲ್ಲ -ಪ್ರತಾಪ್ ಸಿಂಹ

ಮೈಸೂರು: ಇತಿಹಾಸದಲ್ಲಿ ಕಾಂಗ್ರೆಸ್ ಮಾಡಿರುವ ದ್ರೋಹವನ್ನು ಮುಚ್ಚಿಕೊಳ್ಳಲು ಅಮಾಯಕ ಮುಸ್ಲಿಮರನ್ನು ಬಲಿಕೊಡ್ತಿದ್ದಾರೆ ಎಂದು ಮೈಸೂರಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರ ಮುಸ್ಲಿಂ ವಿರೋಧಿಯಲ್ಲ. ಭಾರತದಲ್ಲಿ ಮುಸ್ಲಿಮರಿಗೆ ಯಾವುದೇ ತೊಂದರೆಯಾಗಲ್ಲ. ಪಾಕ್, ಬಾಂಗ್ಲಾದೇಶದಲ್ಲಿ ತುಳಿತಕ್ಕೊಳಗಾದವರಿಗೆ ಆಶ್ರಯ ಕೊಡುವುದೇ ಸಿಎಎ ಉದ್ದೇಶವಾಗಿದೆ ಎಂದರು. ಗಲಭೆಗೆ ಯು.ಟಿ.ಖಾದರ್ ನೇರ ಹೊಣೆ:  ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಯಾರಿಗೂ ಯಾವುದೇ ತೊಂದರೆ ಇಲ್ಲ. ಅಲ್ಲದೆ ಪರಂಪರೆಯಲ್ಲಿ ಏನು ನಡೆದುಕೊಂಡು ಬಂದಿದೆ ಅದನ್ನೇ […]

ಭಾರತದಲ್ಲಿ ಮುಸ್ಲಿಮರಿಗೆ ಯಾವುದೇ ತೊಂದರೆಯಾಗಲ್ಲ -ಪ್ರತಾಪ್ ಸಿಂಹ
ಸಂಸದ ಪ್ರತಾಪ್ ಸಿಂಹ
Follow us
ಸಾಧು ಶ್ರೀನಾಥ್​
|

Updated on:Dec 20, 2019 | 12:53 PM

ಮೈಸೂರು: ಇತಿಹಾಸದಲ್ಲಿ ಕಾಂಗ್ರೆಸ್ ಮಾಡಿರುವ ದ್ರೋಹವನ್ನು ಮುಚ್ಚಿಕೊಳ್ಳಲು ಅಮಾಯಕ ಮುಸ್ಲಿಮರನ್ನು ಬಲಿಕೊಡ್ತಿದ್ದಾರೆ ಎಂದು ಮೈಸೂರಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರ ಮುಸ್ಲಿಂ ವಿರೋಧಿಯಲ್ಲ. ಭಾರತದಲ್ಲಿ ಮುಸ್ಲಿಮರಿಗೆ ಯಾವುದೇ ತೊಂದರೆಯಾಗಲ್ಲ. ಪಾಕ್, ಬಾಂಗ್ಲಾದೇಶದಲ್ಲಿ ತುಳಿತಕ್ಕೊಳಗಾದವರಿಗೆ ಆಶ್ರಯ ಕೊಡುವುದೇ ಸಿಎಎ ಉದ್ದೇಶವಾಗಿದೆ ಎಂದರು.

ಗಲಭೆಗೆ ಯು.ಟಿ.ಖಾದರ್ ನೇರ ಹೊಣೆ:  ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಯಾರಿಗೂ ಯಾವುದೇ ತೊಂದರೆ ಇಲ್ಲ. ಅಲ್ಲದೆ ಪರಂಪರೆಯಲ್ಲಿ ಏನು ನಡೆದುಕೊಂಡು ಬಂದಿದೆ ಅದನ್ನೇ ಮೋದಿ ಮಾಡಿದ್ದಾರೆ. ಹೊಸದಾಗಿ ಮೋದಿ ಏನನ್ನು ಮಾಡಿಲ್ಲ. ಯು.ಟಿ.ಖಾದರ್ ಪ್ರಕಾರ ಅಲ್ಲಿ ತುಳಿತಕ್ಕೊಳಗಾದವರಿಗೆ ಆಶ್ರಯ ನೀಡಬಾರದಾ? ನೇರವಾಗಿ ಹೇಳಲಿ. ಮಂಗಳೂರಿನಲ್ಲಿ ನಡೆಯುತ್ತಿರುವ ಗಲಭೆಗೆ ಯು.ಟಿ.ಖಾದರ್ ನೇರ ಹೊಣೆ. ಕಾಂಗ್ರೆಸ್ ಅವರನ್ನ ಉಚ್ಛಾಟಿಸಬೇಕು. ಮೈಸೂರಲ್ಲೂ ಶಾಂತಿಕದಡೋ ಯತ್ನ ಮಾಡಲಾಗುತ್ತಿದೆ ಎಂದು ಪ್ರತಾಪ್ ಸಿಂಹ ಆರೋಪಿಸಿದ್ದಾರೆ.

Published On - 12:50 pm, Fri, 20 December 19

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?