AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhagavad Gita ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಗೃಹ‌ ಸಚಿವ ಆರಗ ಜ್ಞಾನೇಂದ್ರಗೆ ಭಗವದ್ಗೀತೆ ಪುಸ್ತಕ ರವಾನೆ

Araga Jnanendra: ಗೃಹ‌ ಸಚಿವ ಆರಗ ಜ್ಞಾನೇಂದ್ರಗೆ ಭಗವದ್ಗೀತೆ ಪುಸ್ತಕ ರವಾನೆ ಮಾಡಲಾಗಿದ್ದು, ಭಗವದ್ಗೀತೆಯನ್ನು ಓದಿ ರಾಜಧರ್ಮ ಪಾಲಿಸುವಂತೆ ಸಂದೇಶ ಹೊತ್ತ ಪುಸ್ತಕವನ್ನು ತುಮಕೂರು ಬಿಜೆಪಿ ಎಸ್​​ಟಿ ಮೋರ್ಚಾ ಜಿಲ್ಲಾಧ್ಯಕ್ಷ ರವಾನಿಸಿದ್ದಾರೆ.

Bhagavad Gita ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಗೃಹ‌ ಸಚಿವ ಆರಗ ಜ್ಞಾನೇಂದ್ರಗೆ ಭಗವದ್ಗೀತೆ ಪುಸ್ತಕ ರವಾನೆ
ಆರಗ ಜ್ಞಾನೇಂದ್ರ
TV9 Web
| Updated By: ಸಾಧು ಶ್ರೀನಾಥ್​|

Updated on: Jul 28, 2022 | 2:27 PM

Share

ತುಮಕೂರು: ದಕ್ಷಿಣ ಕನ್ನದ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ (Praveen Nettur murder case) ಹಿನ್ನೆಲೆಯಲ್ಲಿ ಗೃಹ‌ ಸಚಿವ ಆರಗ ಜ್ಞಾನೇಂದ್ರಗೆ ಭಗವದ್ಗೀತೆ ಪುಸ್ತಕ ರವಾನೆ ಮಾಡಲಾಗಿದೆ. ಭಗವದ್ಗೀತೆಯನ್ನು ಓದಿ ರಾಜಧರ್ಮ ಪಾಲಿಸುವಂತೆ ಸಂದೇಶ ಹೊತ್ತ ಪುಸ್ತಕವನ್ನು ತುಮಕೂರು ಬಿಜೆಪಿ ಎಸ್​​ಟಿ ಮೋರ್ಚಾ ಜಿಲ್ಲಾಧ್ಯಕ್ಷ (Tumkur) ರವಾನಿಸಿದ್ದಾರೆ. ಕೇವಲ ಕಠಿಣ ಕ್ರಮ ಎಂದು ಗೃಹ ಸಚಿವರು (Home Minister Araga Jnanendra) ಹೇಳಿದರೆ ಆಗಲ್ಲ; ಶ್ರೀಕೃಷ್ಣ ಯುದ್ಧ ಮಾಡುವಾಗ ಹೇಗಿರಬೇಕೆಂದು ಹೇಳಿದ್ದಾರೆ. ನಿರ್ವೀರ್ಯರಾಗಿ ಇರಬಾರದು ಎಂದು ಸಲಹೆ ಕೊಟ್ಟಿದ್ದಾರೆ. ಗೃಹ ಸಚಿವರು ಇದನ್ನು ಓದಿ ತಮ್ಮ ಅಧಿಕಾರ ಬಳಸಿಕೊಳ್ಳಲಿ. ಭಗವದ್ಗೀತೆಯನ್ನು ಓದಿ ಧರ್ಮ ಕಾಪಾಡುವ ಬಗ್ಗೆ ತಿಳಿಯಲಿ ಎಂದು ಬಿಜೆಪಿ ಎಸ್​​ಟಿ ಮೋರ್ಚಾ ಜಿಲ್ಲಾಧ್ಯಕ್ಷ ರಾಕೇಶ್ ಆಶಿಸಿದ್ದಾರೆ.

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್