ಚಿತ್ರದುರ್ಗದ ಗರ್ಭಿಣಿಗೆ ಕೊರೊನಾ, ಕೆ.ಸಿ. ಜನರಲ್ ಆಸ್ಪತ್ರೆ ಸಿಬ್ಬಂದಿಗೆ ಆತಂಕ ಶುರು

ಬೆಂಗಳೂರು: ಚಿತ್ರದುರ್ಗದಿಂದ ಬಂದಿದ್ದ ಗರ್ಭಿಣಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆ ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಸಿಬ್ಬಂದಿಗೆ ಆತಂಕ ಶುರುವಾಗಿದೆ. ಗರ್ಭಿಣಿಯ ಸಂಪರ್ಕದಲ್ಲಿದ್ದ 8 ವೈದ್ಯರು, 8 ನರ್ಸ್​ ಹಾಗೂ ಸಿಬ್ಬಂದಿಯನ್ನು ಅಧಿಕಾರಿಗಳು ಕ್ವಾರಂಟೈನ್ ಮಾಡಿದ್ದಾರೆ. ಚಿತ್ರದುರ್ಗ ಮೂಲದ ಗರ್ಭಿಣಿ ಜೂ. 8ರಂದು ರಾತ್ರಿ ಕೆ.ಸಿ. ಜನರಲ್ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದರು. ನಿನ್ನೆ ಸ್ವ್ಯ‍ಾಬ್ ರಿಪೋರ್ಟ್‌ ಪಾಸಿಟಿವ್ ಬಂದಿದೆ. ಕೊರೊನಾ ಪಾಸಿಟಿವ್ ಹಿನ್ನೆಲೆ ಇದೀಗ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಈ ಮಧ್ಯೆ ಮಹಿಳೆಗೆ ಅಬಾರ್ಶನ್ […]

ಚಿತ್ರದುರ್ಗದ ಗರ್ಭಿಣಿಗೆ ಕೊರೊನಾ, ಕೆ.ಸಿ. ಜನರಲ್ ಆಸ್ಪತ್ರೆ ಸಿಬ್ಬಂದಿಗೆ ಆತಂಕ ಶುರು
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on:Jun 11, 2020 | 4:22 PM

ಬೆಂಗಳೂರು: ಚಿತ್ರದುರ್ಗದಿಂದ ಬಂದಿದ್ದ ಗರ್ಭಿಣಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆ ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಸಿಬ್ಬಂದಿಗೆ ಆತಂಕ ಶುರುವಾಗಿದೆ. ಗರ್ಭಿಣಿಯ ಸಂಪರ್ಕದಲ್ಲಿದ್ದ 8 ವೈದ್ಯರು, 8 ನರ್ಸ್​ ಹಾಗೂ ಸಿಬ್ಬಂದಿಯನ್ನು ಅಧಿಕಾರಿಗಳು ಕ್ವಾರಂಟೈನ್ ಮಾಡಿದ್ದಾರೆ.

ಚಿತ್ರದುರ್ಗ ಮೂಲದ ಗರ್ಭಿಣಿ ಜೂ. 8ರಂದು ರಾತ್ರಿ ಕೆ.ಸಿ. ಜನರಲ್ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದರು. ನಿನ್ನೆ ಸ್ವ್ಯ‍ಾಬ್ ರಿಪೋರ್ಟ್‌ ಪಾಸಿಟಿವ್ ಬಂದಿದೆ. ಕೊರೊನಾ ಪಾಸಿಟಿವ್ ಹಿನ್ನೆಲೆ ಇದೀಗ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಈ ಮಧ್ಯೆ ಮಹಿಳೆಗೆ ಅಬಾರ್ಶನ್ ಆಗಿದೆ.

Published On - 4:05 pm, Thu, 11 June 20

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ