Draupadi murmu: ದ್ರೌಪದಿ ಮುರ್ಮು ಅವರಿಂದ ಈ ಬಾರಿ ದಸರಾ ಉದ್ಘಾಟನೆ -ಸಿಎಂ ಬಸವರಾಜ್ ‌ಬೊಮ್ಮಾಯಿ ಪ್ರಕಟ

| Updated By: ಸಾಧು ಶ್ರೀನಾಥ್​

Updated on: Sep 10, 2022 | 10:12 PM

Mysore dasara 2022: ರಾಷ್ಟ್ರದ ಪ್ರಥಮ ಪ್ರಜೆ ಮುರ್ಮು ಅವರಿಂದ ಈ ಬಾರಿ ದಸರಾ ಉದ್ಘಾಟನೆ: ಸಿಎಂ ಬಸವರಾಜ್ ‌ಬೊಮ್ಮಾಯಿ ಪ್ರಕಟ

Draupadi murmu: ದ್ರೌಪದಿ ಮುರ್ಮು ಅವರಿಂದ ಈ ಬಾರಿ ದಸರಾ ಉದ್ಘಾಟನೆ -ಸಿಎಂ ಬಸವರಾಜ್ ‌ಬೊಮ್ಮಾಯಿ ಪ್ರಕಟ
ರಾಷ್ಟ್ರದ ಪ್ರಥಮ ಪ್ರಜೆ ದ್ರೌಪದಿ ಮುರ್ಮು ಅವರಿಂದ ಈ ಬಾರಿ ದಸರಾ ಉದ್ಘಾಟನೆ: ಸಿಎಂ ಬಸವರಾಜ್ ‌ಬೊಮ್ಮಾಯಿ ಪ್ರಕಟ
Follow us on

ಜಗದ್ವಿಖ್ಯಾತ ಮೈಸೂರು ಸದರಾ ಈ ಬಾರಿ ಸೆಪ್ಟೆಂಬರ್ 26 ರಂದು ಸೋಮವಾರದಿಂದ ಆರಂಭ ಆಗಲಿದೆ. ಈ ಹಿನ್ನೆಲೆಯಲ್ಲಿ ದಸರಾ ಉದ್ಘಾಟನೆಗೆ ಸಂಬಂಧಿಸಿದಂತೆ ಯಾರನ್ನು ಆಹ್ವಾನಿಸುವುದು ಎಂಬುದರ ಬಗ್ಗೆ ಸಭೆ ನಡೆದಿತ್ತು. ಆ ಸಭೆಯ ಬಳಿಕ ರಾಷ್ಟ್ರಪತಿ ಅವರಿಗೆ ಪತ್ರ ಬರೆಯಲಾಗಿತ್ತು. ನಮ್ಮ ಪತ್ರಕ್ಕೆ ಸಮ್ಮತಿಸಿ ಇಂದು ಪತ್ರ ಬಂದಿದೆ. ಹೀಗಾಗಿ ಈ ಬಾರಿ ರಾಷ್ಟ್ರದ ಪ್ರಥಮ ಪ್ರಜೆ ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಬೆಂಗಳೂರಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರಕಟಿಸಿದ್ದಾರೆ.

Published On - 6:52 pm, Sat, 10 September 22