AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಕಿಂಗ್​ಪಿನ್ ಅರೆಸ್ಟ್

ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಹರಣದ ಕಿಂಗ್​ಪಿನ್​ನನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನಲ್ಲಿ ಪ್ರಕರಣದ ಕಿಂಗ್​ಪಿನ್ ಕವಿರಾಜ್​ ಅರೆಸ್ಟ್​ ಆಗಿದ್ದಾನೆ.

ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಕಿಂಗ್​ಪಿನ್ ಅರೆಸ್ಟ್
ಐಜಿಪಿ ಸೀಮಂತ್ ಕುಮಾರ್‌
KUSHAL V
|

Updated on:Dec 12, 2020 | 12:27 PM

Share

ಕೋಲಾರ: ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಬೆಳವಣಿಗೆ ನಡೆದಿದೆ. ವರ್ತೂರು ಅಪಹರಣದ ಕಿಂಗ್​ಪಿನ್​ನನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನಲ್ಲಿ ಪ್ರಕರಣದ ಕಿಂಗ್​ಪಿನ್ ಕವಿರಾಜ್​ ಅರೆಸ್ಟ್​ ಆಗಿದ್ದಾನೆ.

ಕವಿರಾಜ್ ವರ್ತೂರ್ ಪ್ರಕಾಶ್ ಪರಿಚಯಸ್ಥ ಎಂಬ ಮಾಹಿತಿ ಲಭ್ಯವಾಗಿದೆ. ಕವಿರಾಜ್​ ಬಂಧನದ ಬಗ್ಗೆ ಕೇಂದ್ರ ವಲಯದ‌ ಐಜಿಪಿ ಸೀಮಂತ್ ಕುಮಾರ್‌ ಮಾಹಿತಿ ನೀಡಿದ್ದಾರೆ.

ವರ್ತೂರು ಪ್ರಕಾಶ್​ ಕಿಡ್ನ್ಯಾಪ್ ಕೇಸ್​: ಕಾರ್​ನಲ್ಲಿ ಪತ್ತೆಯಾದ ವೇಲ್ ಬಟ್ಟೆ ಬಿಚ್ಚಿಟ್ಟ ರಹಸ್ಯವೇನು?

ಕಿಡ್ನ್ಯಾಪ್​: ನನ್ನ ಮಕ್ಕಳಾಣೆ ನಾನು ಹೇಳಿದ್ದೆಲ್ಲಾ ನಿಜ ಎಂದ ಮಾಜಿ ಸಚಿವ ವರ್ತೂರು ಪ್ರಕಾಶ್

Published On - 12:10 pm, Sat, 12 December 20

Follow Us
KUSHAL V
KUSHAL V
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ