ಕೋಲಾರ: ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಬೆಳವಣಿಗೆ ನಡೆದಿದೆ. ವರ್ತೂರು ಅಪಹರಣದ ಕಿಂಗ್ಪಿನ್ನನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನಲ್ಲಿ ಪ್ರಕರಣದ ಕಿಂಗ್ಪಿನ್ ಕವಿರಾಜ್ ಅರೆಸ್ಟ್ ಆಗಿದ್ದಾನೆ.
ಕವಿರಾಜ್ ವರ್ತೂರ್ ಪ್ರಕಾಶ್ ಪರಿಚಯಸ್ಥ ಎಂಬ ಮಾಹಿತಿ ಲಭ್ಯವಾಗಿದೆ. ಕವಿರಾಜ್ ಬಂಧನದ ಬಗ್ಗೆ ಕೇಂದ್ರ ವಲಯದ ಐಜಿಪಿ ಸೀಮಂತ್ ಕುಮಾರ್ ಮಾಹಿತಿ ನೀಡಿದ್ದಾರೆ.
ವರ್ತೂರು ಪ್ರಕಾಶ್ ಕಿಡ್ನ್ಯಾಪ್ ಕೇಸ್: ಕಾರ್ನಲ್ಲಿ ಪತ್ತೆಯಾದ ವೇಲ್ ಬಟ್ಟೆ ಬಿಚ್ಚಿಟ್ಟ ರಹಸ್ಯವೇನು?
ಕಿಡ್ನ್ಯಾಪ್: ನನ್ನ ಮಕ್ಕಳಾಣೆ ನಾನು ಹೇಳಿದ್ದೆಲ್ಲಾ ನಿಜ ಎಂದ ಮಾಜಿ ಸಚಿವ ವರ್ತೂರು ಪ್ರಕಾಶ್
Published On - 12:10 pm, Sat, 12 December 20