‘ಪ್ರಧಾನಿ ಮೋದಿಯೇ ಕಾರ್ಪೊರೇಟ್ ಕಂಪನಿಗಳ ದಲ್ಲಾಳಿ’

ಚಿಕ್ಕಬಳ್ಳಾಪುರ: ‘ಪ್ರಧಾನಿ ಮೋದಿಯೇ ಕಾರ್ಪೊರೇಟ್ ಕಂಪನಿಗಳ ದಲ್ಲಾಳಿ’ ಎಂದು ಚಿಕ್ಕಬಳ್ಳಾಪುರದಲ್ಲಿ ಮಾಜಿ ಶಾಸಕ ಶ್ರೀರಾಮರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. 28ರ ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲ ಎಪಿಎಂಸಿ, ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ, ಪ್ರಜಾ ಸಂಘರ್ಷ ಸಮಿತಿ ಸಂಸ್ಥಾಪಕ ಅಧ್ಯಕ್ಷ ಹಾಗೂ ಮಾಜಿ ಶಾಸಕರಾಗಿದ್ದ ಜಿ ವಿ ಶ್ರೀರಾಮರೆಡ್ಡಿ ಸುದ್ದಿಗೋಷ್ಠಿ ನಡೆಸಿದ್ರು. ಈ ವೇಳೆ ಪ್ರಧಾನಿ ಮೋದಿಯೇ ಕಾರ್ಪೊರೇಟ್ ಕಂಪನಿಗಳಿಗೆ ದಲ್ಲಾಳಿಯಾಗಿದ್ದಾರೆ ಎಂದು ಕಿಡಿಕಾರಿದ್ರು. ಅಲ್ಲದೆ ಸೆಪ್ಟೆಂಬರ್ 28ರ ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲವಿದೆ ಎಂದು ತಿಳಿಸಿದ್ರು. ಇದನ್ನೂ […]

‘ಪ್ರಧಾನಿ ಮೋದಿಯೇ ಕಾರ್ಪೊರೇಟ್ ಕಂಪನಿಗಳ ದಲ್ಲಾಳಿ’

Updated on: Sep 26, 2020 | 2:39 PM

ಚಿಕ್ಕಬಳ್ಳಾಪುರ: ‘ಪ್ರಧಾನಿ ಮೋದಿಯೇ ಕಾರ್ಪೊರೇಟ್ ಕಂಪನಿಗಳ ದಲ್ಲಾಳಿ’ ಎಂದು ಚಿಕ್ಕಬಳ್ಳಾಪುರದಲ್ಲಿ ಮಾಜಿ ಶಾಸಕ ಶ್ರೀರಾಮರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

28ರ ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲ
ಎಪಿಎಂಸಿ, ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ, ಪ್ರಜಾ ಸಂಘರ್ಷ ಸಮಿತಿ ಸಂಸ್ಥಾಪಕ ಅಧ್ಯಕ್ಷ ಹಾಗೂ ಮಾಜಿ ಶಾಸಕರಾಗಿದ್ದ ಜಿ ವಿ ಶ್ರೀರಾಮರೆಡ್ಡಿ ಸುದ್ದಿಗೋಷ್ಠಿ ನಡೆಸಿದ್ರು. ಈ ವೇಳೆ ಪ್ರಧಾನಿ ಮೋದಿಯೇ ಕಾರ್ಪೊರೇಟ್ ಕಂಪನಿಗಳಿಗೆ ದಲ್ಲಾಳಿಯಾಗಿದ್ದಾರೆ ಎಂದು ಕಿಡಿಕಾರಿದ್ರು. ಅಲ್ಲದೆ ಸೆಪ್ಟೆಂಬರ್ 28ರ ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲವಿದೆ ಎಂದು ತಿಳಿಸಿದ್ರು.

ಇದನ್ನೂ ಓದಿ: ‘ಇಂದಿನ ಪ್ರತಿಭಟನೆ ಬಗ್ಗೆ ನಮಗ್ಗೊತ್ತಿಲ್ಲ; ಆದ್ರೆ ಸೋಮವಾರ ಬಂದ್​ಗೆ ಸಿದ್ಧತೆ ಮಾಡಿಕೊಳ್ತೇವೆ’

Published On - 1:45 pm, Sat, 26 September 20