PM Modi Greetings on Kannada Rajyotsava: ಕನ್ನಡ- ಇಂಗ್ಲೀಷ್ ಭಾಷೆಗಳಲ್ಲಿ ಟ್ವಿಟರ್ ಮೂಲಕ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ
PM Narendra Modi - ನವದೆಹಲಿ, ನವೆಂಬರ್ 1: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಕಲ ಕನ್ನಡಿಗರಿಗೂ ಕನ್ನಡ ರಾಜ್ಯೋತ್ಸವದ (Kannada Rajyotsava Greetings) ಶುಭಾಶಯಗಳನ್ನು ತಿಳಿಸಿದ್ದಾರೆ.
ನವದೆಹಲಿ, ನವೆಂಬರ್ 1: ಪ್ರಧಾನ ಮಂತ್ರಿ ನರೇಂದ್ರ ಮೋದಿ (Prime Minister Narendra Modi) ಅವರು ಸಕಲ ಕನ್ನಡಿಗರಿಗೂ ಕನ್ನಡ ರಾಜ್ಯೋತ್ಸವದ (Kannada Rajyotsava Greetings) ಶುಭಾಶಯಗಳನ್ನು ತಿಳಿಸಿದ್ದಾರೆ. ಕನ್ನಡ ರಾಜ್ಯೋತ್ಸವದಂದು ಕರ್ನಾಟಕದ ಚೈತನ್ಯ ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕವು ಶ್ರೇಷ್ಠತೆಯ ಕಡೆಗೆ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ ಎಂದು ಆಶಿಸಿರುವ ಪ್ರಧಾನಿ ಮೋದಿ ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ ಎಂದು ಟ್ವಿಟರ್ ಮೂಲಕ ಶುಭಾಶಯ ತಿಳಿಸಿದ್ದಾರೆ.
ಇಂಗ್ಲೀಷ್ ಭಾಷೆ ಮೂಲಕವೂ ರಾಜ್ಯೋತ್ಸವ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ:
On this Kannada Rajyotsava, we celebrate the spirit of Karnataka – a cradle of ancient innovation and modern enterprise. Its people, a blend of warmth and wisdom, fuel the state’s relentless march towards greatness. May Karnataka continue to thrive, innovate and inspire.
— Narendra Modi (@narendramodi) November 1, 2023
On this Kannada Rajyotsava, we celebrate the spirit of Karnataka – a cradle of ancient innovation and modern enterprise. Its people, a blend of warmth and wisdom, fuel the state’s relentless march towards greatness. May Karnataka continue to thrive, innovate and inspire.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ