ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾ ವಹಿಸಲು 7 IAS, 7 IPS ಅಧಿಕಾರಿಗಳ ನೇಮಕ
ಬೆಂಗಳೂರು: BBMP ಆಯುಕ್ತರು ಅಥವಾ ಸಂಬಂಧಿಸಿದ ಅಧಿಕಾರಿಗಳು ಸೂಚಿಸಿದ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಶೇಕಡಾ 50ರಷ್ಟು ಬೆಡ್ ನೀಡಬೇಕು. ಜೊತೆಗೆ ಖಾಸಗಿ ಆಸ್ಪತ್ರೆಗಳು NDMA ಆ್ಯಕ್ಟ್ನಡಿ ಕೊವಿಡ್ ಸೋಂಕಿತರನ್ನು ಕಡ್ಡಾಯವಾಗಿ ದಾಖಲಿಸಿಕೊಳ್ಳಬೇಕು ಎಂಬ ಆದೇಶವನ್ನು ಸರ್ಕಾರ ಹೊರಡಿಸಿದೆ. ಇದಲ್ಲದೆ,ಕೆಲವು ಖಾಸಗಿ ಆಸ್ಪತ್ರೆಗಳು ಶೇಕಡಾ 50ರಷ್ಟು ಬೆಡ್ ನೀಡಲು ನಿರಾಕರಿಸಿದ ಮಾಹಿತಿ ಬಂದ ಕಾರಣ ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾ ವಹಿಸಲು 7 IAS ಹಾಗೂ 7 IPS ಅಧಿಕಾರಿಗಳನ್ನು ಸಹ ನೇಮಕ ಮಾಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಇನ್ಮುಂದೆ […]

ಬೆಂಗಳೂರು: BBMP ಆಯುಕ್ತರು ಅಥವಾ ಸಂಬಂಧಿಸಿದ ಅಧಿಕಾರಿಗಳು ಸೂಚಿಸಿದ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಶೇಕಡಾ 50ರಷ್ಟು ಬೆಡ್ ನೀಡಬೇಕು. ಜೊತೆಗೆ ಖಾಸಗಿ ಆಸ್ಪತ್ರೆಗಳು NDMA ಆ್ಯಕ್ಟ್ನಡಿ ಕೊವಿಡ್ ಸೋಂಕಿತರನ್ನು ಕಡ್ಡಾಯವಾಗಿ ದಾಖಲಿಸಿಕೊಳ್ಳಬೇಕು ಎಂಬ ಆದೇಶವನ್ನು ಸರ್ಕಾರ ಹೊರಡಿಸಿದೆ.
ಇದಲ್ಲದೆ,ಕೆಲವು ಖಾಸಗಿ ಆಸ್ಪತ್ರೆಗಳು ಶೇಕಡಾ 50ರಷ್ಟು ಬೆಡ್ ನೀಡಲು ನಿರಾಕರಿಸಿದ ಮಾಹಿತಿ ಬಂದ ಕಾರಣ ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾ ವಹಿಸಲು 7 IAS ಹಾಗೂ 7 IPS ಅಧಿಕಾರಿಗಳನ್ನು ಸಹ ನೇಮಕ ಮಾಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಇನ್ಮುಂದೆ ಚಿಕಿತ್ಸೆ ನಿರಾಕರಿಸದಂತೆ ಸರ್ಕಾರ ಖಡಕ್ ಸೂಚನೆ ನೀಡಿದೆ.
