AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚು ಹಣ ವಸೂಲಿ, ಖಾಸಗಿ ಆಸ್ಪತ್ರೆಗಳ ಬಂಡವಾಳ ಬಯಲು

ಬೆಂಗಳೂರು: ಕೊರೊನಾ ಟೆಸ್ಟ್ ಸಂಬಂಧಿಸಿ ಸರ್ಕಾರದ ಆದೇಶವನ್ನು ಮೀರಿ ಖಾಸಗಿ ಆಸ್ಪತ್ರೆ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಸಂಗತಿ ಬಯಲಾಗಿದೆ. ಟಿವಿ9 ನಡೆಸಿದ ರಿಯಾಲಿಟಿ ಚೆಕ್​ನಲ್ಲಿ ಖಾಸಗಿ ಆಸ್ಪತ್ರೆಗಳು ಕೊರೊನಾ ಟೆಸ್ಟ್ ಹೆಸರಿನಲ್ಲಿ ಸರ್ಕಾರ ನಿಗದಿ ಮಾಡಿದ್ದ ದರಕ್ಕಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಿವೆ ಎಂಬುವುದು ಬಯಲಾಗಿದೆ. ಸರ್ಕಾರದ ಆದೇಶಕ್ಕೂ ಖಾಸಗಿ ಆಸ್ಪತ್ರೆಗಳು ಡೋಂಟ್ ಕೇರ್​ ಎನ್ನುತ್ತಿವೆ. ಸರ್ಕಾರದ ಆದೇಶ ಕೇವಲ ಕಾಗದದ ಪತ್ರಕ್ಕೆ ಸೀಮಿತ ಆಯ್ತಾ? ಎಂಬಂತಾಗಿದೆ. ಕೊವಿಡ್ ಟೆಸ್ಟ್ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ದಂಧೆ […]

ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚು ಹಣ ವಸೂಲಿ, ಖಾಸಗಿ ಆಸ್ಪತ್ರೆಗಳ ಬಂಡವಾಳ ಬಯಲು
ಆಯೇಷಾ ಬಾನು
|

Updated on:Jul 07, 2020 | 10:22 AM

Share

ಬೆಂಗಳೂರು: ಕೊರೊನಾ ಟೆಸ್ಟ್ ಸಂಬಂಧಿಸಿ ಸರ್ಕಾರದ ಆದೇಶವನ್ನು ಮೀರಿ ಖಾಸಗಿ ಆಸ್ಪತ್ರೆ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಸಂಗತಿ ಬಯಲಾಗಿದೆ. ಟಿವಿ9 ನಡೆಸಿದ ರಿಯಾಲಿಟಿ ಚೆಕ್​ನಲ್ಲಿ ಖಾಸಗಿ ಆಸ್ಪತ್ರೆಗಳು ಕೊರೊನಾ ಟೆಸ್ಟ್ ಹೆಸರಿನಲ್ಲಿ ಸರ್ಕಾರ ನಿಗದಿ ಮಾಡಿದ್ದ ದರಕ್ಕಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಿವೆ ಎಂಬುವುದು ಬಯಲಾಗಿದೆ.

ಸರ್ಕಾರದ ಆದೇಶಕ್ಕೂ ಖಾಸಗಿ ಆಸ್ಪತ್ರೆಗಳು ಡೋಂಟ್ ಕೇರ್​ ಎನ್ನುತ್ತಿವೆ. ಸರ್ಕಾರದ ಆದೇಶ ಕೇವಲ ಕಾಗದದ ಪತ್ರಕ್ಕೆ ಸೀಮಿತ ಆಯ್ತಾ? ಎಂಬಂತಾಗಿದೆ. ಕೊವಿಡ್ ಟೆಸ್ಟ್ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ದಂಧೆ ಶುರು ಮಾಡಿವೆ. ಸರ್ಕಾರ ನಿಗದಿ ಪಡಿಸಿರುವ ಹಣಕ್ಕಿಂತ ಹೆಚ್ಚು ಹಣವನ್ನು ಆಸ್ಪತ್ರೆಗಳು ಪೀಕುತ್ತಿವೆ.

ಕೊರೊನಾ ಟೆಸ್ಟ್​ಗೆ ಸರ್ಕಾರದಿಂದ ₹2,200 ರೂಪಾಯಿ ನಿಗದಿ ಮಾಡಲಾಗಿದೆ. ಆದ್ರೆ ಖಾಸಗಿ ಆಸ್ಪತ್ರೆಗಳು ₹4500 ರಿಂದ 5000 ವಸೂಲಿ ಮಾಡುತ್ತಿವೆ. ಅಷ್ಟೇ ಅಲ್ಲದೇ ಡಾಕ್ಟರ್ ಶುಲ್ಕ ₹650 ರಿಂದ 700 ಕಟ್ಟಬೇಕು. ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಖಾಸಗಿ ಆಸ್ಪತ್ರೆಗಳ ಬಂಡವಾಳ ಬಯಲಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಗಮನ ಹರಿಸಬೇಕಾಗಿದೆ.

Published On - 10:22 am, Tue, 7 July 20

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ