AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೈತರ ಹೋರಾಟಕ್ಕೆ ಖಾಸಗಿ ಶಾಲೆಗಳಿಂದ ಬೆಂಬಲ.. ನಾಳೆ ಆನ್‌ಲೈನ್ ಕ್ಲಾಸ್‌ ಇರಲ್ಲ’

ರೈತರ ಹೋರಾಟದ ಅಂಗವಾಗಿ ನಾಳೆ ದೇಶವ್ಯಾಪಿ ನಡೆಯಲಿರುವ ಭಾರತ್ ಬಂದ್​ಗೆ ಖಾಸಗಿ ಶಾಲೆಗಳಿಂದ ಬೆಂಬಲ ದೊರಕಿದೆ. ಹಾಗಾಗಿ, ನಾಳೆ ಬಂದ್ ಹಿನ್ನೆಲೆಯಲ್ಲಿ ಮಕ್ಕಳಿಗೆ ಆನ್‌ಲೈನ್ ಕ್ಲಾಸ್‌ ಇರಲ್ಲ ಎಂದು ಟಿವಿ9ಗೆ ಕ್ಯಾಮ್ಸ್ ಖಾಸಗಿ ಶಾಲೆಗಳ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ಹೇಳಿದ್ದಾರೆ.

‘ರೈತರ ಹೋರಾಟಕ್ಕೆ ಖಾಸಗಿ ಶಾಲೆಗಳಿಂದ ಬೆಂಬಲ.. ನಾಳೆ ಆನ್‌ಲೈನ್ ಕ್ಲಾಸ್‌ ಇರಲ್ಲ’
‘ನಾಳೆ ಆನ್‌ಲೈನ್ ಕ್ಲಾಸ್‌ ಇರಲ್ಲ’
KUSHAL V
|

Updated on: Dec 07, 2020 | 10:43 AM

Share

ಬೆಂಗಳೂರು: ರೈತರ ಹೋರಾಟದ ಅಂಗವಾಗಿ ನಾಳೆ ದೇಶವ್ಯಾಪಿ ನಡೆಯಲಿರುವ ಭಾರತ್ ಬಂದ್​ಗೆ ಖಾಸಗಿ ಶಾಲೆಗಳಿಂದ ಬೆಂಬಲ ದೊರಕಿದೆ. ಹಾಗಾಗಿ, ನಾಳೆ ಬಂದ್ ಹಿನ್ನೆಲೆಯಲ್ಲಿ ಮಕ್ಕಳಿಗೆ ಆನ್‌ಲೈನ್ ಕ್ಲಾಸ್‌ ಇರಲ್ಲ ಎಂದು ಟಿವಿ9ಗೆ ಕ್ಯಾಮ್ಸ್ ಖಾಸಗಿ ಶಾಲೆಗಳ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ಹೇಳಿದ್ದಾರೆ.

ಬಂದ್‌ಗೆ ಬೆಂಬಲ ವ್ಯಕ್ತಪಡಿಸಿ ಆನ್‌ಲೈನ್ ಕ್ಲಾಸ್‌ ಸ್ಥಗಿತಗೊಳಿಸುತ್ತೇವೆ. ಪರೀಕ್ಷೆಗಳನ್ನ ಹೊರತುಪಡಿಸಿ ಆನ್​ಲೈನ್ ಕ್ಲಾಸ್ ಸ್ಥಗಿತಗೊಳಿಸುತ್ತೇವೆ. ಖಾಸಗಿ ಅನುದಾನರಹಿತ ಶಾಲೆಗಳಿಂದ ಬಂದ್​ಗೆ ಬೆಂಬಲ ನೀಡುತ್ತೇವೆ ಎಂದು ಶಶಿಕುಮಾರ್​ ತಿಳಿಸಿದ್ದಾರೆ.

ಆನ್​ಲೈನ್​ ​ಕ್ಲಾಸ್​ ಅಂತಾ ಅಪ್ಪನ ಮೊಬೈಲ್​ ಪಡೆದ ಮಗಳಿಗೆ ಕಂಡಿದ್ದು ಪಾಠ ಅಲ್ಲ.. ಪಲ್ಲಂಗದ ಆಟ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ