
ಬೆಂಗಳೂರು: ರೈತರ ಹೋರಾಟದ ಅಂಗವಾಗಿ ನಾಳೆ ದೇಶವ್ಯಾಪಿ ನಡೆಯಲಿರುವ ಭಾರತ್ ಬಂದ್‌ಗೆ ಖಾಸಗಿ ಶಾಲೆಗಳಿಂದ ಬೆಂಬಲ ದೊರಕಿದೆ. ಹಾಗಾಗಿ, ನಾಳೆ ಬಂದ್ ಹಿನ್ನೆಲೆಯಲ್ಲಿ ಮಕ್ಕಳಿಗೆ ಆನ್‌ಲೈನ್ ಕ್ಲಾಸ್ ಇರಲ್ಲ ಎಂದು ಟಿವಿ9ಗೆ ಕ್ಯಾಮ್ಸ್ ಖಾಸಗಿ ಶಾಲೆಗಳ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ಹೇಳಿದ್ದಾರೆ.
ಬಂದ್‌ಗೆ ಬೆಂಬಲ ವ್ಯಕ್ತಪಡಿಸಿ ಆನ್‌ಲೈನ್ ಕ್ಲಾಸ್ ಸ್ಥಗಿತಗೊಳಿಸುತ್ತೇವೆ. ಪರೀಕ್ಷೆಗಳನ್ನ ಹೊರತುಪಡಿಸಿ ಆನ್‌ಲೈನ್ ಕ್ಲಾಸ್ ಸ್ಥಗಿತಗೊಳಿಸುತ್ತೇವೆ. ಖಾಸಗಿ ಅನುದಾನರಹಿತ ಶಾಲೆಗಳಿಂದ ಬಂದ್‌ಗೆ ಬೆಂಬಲ ನೀಡುತ್ತೇವೆ ಎಂದು ಶಶಿಕುಮಾರ್ ತಿಳಿಸಿದ್ದಾರೆ.
ಆನ್‌ಲೈನ್ ಕ್ಲಾಸ್ ಅಂತಾ ಅಪ್ಪನ ಮೊಬೈಲ್ ಪಡೆದ ಮಗಳಿಗೆ ಕಂಡಿದ್ದು ಪಾಠ ಅಲ್ಲ.. ಪಲ್ಲಂಗದ ಆಟ