AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸು ಸಾಕುವುದು ಹೇಗೆಂದು ಬಸವನಗುಡಿ, ಜಯನಗರದವರು ಹೇಳಿಕೊಡುವ ಅಗತ್ಯವಿಲ್ಲ -ಕೋಡಿಹಳ್ಳಿ ಚಂದ್ರಶೇಖರ್

ಗೋಹತ್ಯೆ ತಡೆ ಕಾಯ್ದೆ ಬೇಕಾ ಬೇಡ್ವಾ ಎಂದು ನಾವು ನಿರ್ಧರಿಸ್ತೇವೆ. ಹಸು ಸಾಕುವುದು ಹೇಗೆಂದು ಬಸವನಗುಡಿ, ಜಯನಗರದವರು ಹೇಳಿಕೊಡುವ ಅಗತ್ಯವಿಲ್ಲ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ಹಸು ಸಾಕುವುದು ಹೇಗೆಂದು ಬಸವನಗುಡಿ, ಜಯನಗರದವರು ಹೇಳಿಕೊಡುವ ಅಗತ್ಯವಿಲ್ಲ -ಕೋಡಿಹಳ್ಳಿ ಚಂದ್ರಶೇಖರ್
ಕೋಡಿಹಳ್ಳಿ ಚಂದ್ರಶೇಖರ್
KUSHAL V
|

Updated on:Jan 26, 2021 | 6:34 PM

Share

ಬೆಂಗಳೂರು: ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಧ್ಯೇಯದ ಮೇಲೆ ನಮ್ಮ ದೇಶ ರಚನೆ ಆಗಿದೆ. ಆದರೆ ನೀವು ಕಾರ್ಪೊರೇಟ್ ಕಂಪನಿ, MNC ಬೇಕು ಅಂತೀರಾ ಎಂದು ಫ್ರೀಡಂ ಪಾರ್ಕ್​ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್​ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

‘ಈ ದೇಶ ನಿಮ್ಮಪ್ಪನ ಆಸ್ತಿಯಲ್ಲ; ಈ ದೇಶಕ್ಕಾಗಿ ನಮ್ಮ ಅಪ್ಪ ಅಮ್ಮನೂ ದುಡಿದಿದ್ದಾರೆ’ ಪ್ರತಿಭಟನಾನಿರತ ರೈತರ ಸಭೆಯಲ್ಲಿ ಈ ದೇಶ ನಿಮ್ಮಪ್ಪನ ಆಸ್ತಿಯಲ್ಲ. ಈ ದೇಶಕ್ಕಾಗಿ ನಮ್ಮ ಅಪ್ಪ, ನಮ್ಮ ಅಮ್ಮನೂ ದುಡಿದಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ಗೋಹತ್ಯೆ ತಡೆ ಕಾಯ್ದೆ ಬೇಕಾ ಬೇಡ್ವಾ ಎಂದು ನಾವು ನಿರ್ಧರಿಸ್ತೇವೆ. ಹಸು ಸಾಕುವುದು ಹೇಗೆಂದು ಬಸವನಗುಡಿ, ಜಯನಗರದವರು ಹೇಳಿಕೊಡುವ ಅಗತ್ಯವಿಲ್ಲ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ಅನ್ನದಾತರ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳಿ. ಇಲ್ಲವಾದರೆ ರಾಜಧಾನಿ ಉಸಿರುಗಟ್ಟುವಂತೆ ಪ್ರತಿಭಟಿಸುತ್ತೇವೆ ಎಂದು ಫ್ರೀಡಂ ಪಾರ್ಕ್​ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್​ ಹೇಳಿದರು.

ರೈತರ ಪ್ರತಿಭಟನೆ ವೇಳೆ.. ಲುಂಗಿ-ಪೇಟ ಗೆಟಪ್​ನಲ್ಲಿ, ನೇಗಿಲು ಹಿಡಿದು ‘ಫೀಲ್ಡ್’​ಗಿಳಿದ ವಾಟಾಳ್​!

Published On - 6:22 pm, Tue, 26 January 21

Follow Us
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ