AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಜ್ಯಸಭೆಯಲ್ಲೂ ವ್ಯಾಪಾರಿಗಳು ಎಂಟ್ರಿಯಾಗ್ತಿದ್ದಾರೆ.. ಮುಂದೆ ಸಂಸತ್ ಖಾಸಗೀಕರಣವಾದ್ರೂ ಅಚ್ಚರಿಯಿಲ್ಲ’

ಕೇಂದ್ರ ಸರ್ಕಾರದಿಂದ ಸಾರ್ವಜನಿಕ ವಲಯದಲ್ಲಿ ಖಾಸಗೀಕರಣ ಮಾಡಲಾಗುತ್ತಿದೆ. ರಾಜ್ಯಸಭೆಯಲ್ಲಿಯೂ ವ್ಯಾಪಾರಿಗಳು ಎಂಟ್ರಿಯಾಗುತ್ತಿದ್ದಾರೆ. ಮುಂದೆ ಸಂಸತ್ ಖಾಸಗೀಕರಣವಾದರೂ ಆಶ್ಚರ್ಯವಿಲ್ಲ ಎಂದು ಟಿಕಾಯತ್​ ಹೇಳಿದ್ದಾರೆ.

‘ರಾಜ್ಯಸಭೆಯಲ್ಲೂ ವ್ಯಾಪಾರಿಗಳು ಎಂಟ್ರಿಯಾಗ್ತಿದ್ದಾರೆ.. ಮುಂದೆ ಸಂಸತ್ ಖಾಸಗೀಕರಣವಾದ್ರೂ ಅಚ್ಚರಿಯಿಲ್ಲ’
ರಾಜ್ಯ ಸಭೆ
KUSHAL V
|

Updated on: Mar 30, 2021 | 11:23 PM

Share

ಧಾರವಾಡ: ಸರ್ಕಾರ ನಮ್ಮ ಮೇಲೆ ಗುಂಡು ಹಾರಿಸಿದ್ರೂ ನಾವು ಹೆದರಲ್ಲ. ಕರಾಳ ಕೃಷಿ ಕಾನೂನು ಹಿಂಪಡೆಯೋವರೆಗೂ ವಿರಮಿಸಲ್ಲ ಎಂದು ನಗರದಲ್ಲಿ ಸರ್ಕಾರಕ್ಕೆ ರಾಷ್ಟ್ರೀಯ ರೈತ ಹೋರಾಟಗಾರ ರಾಕೇಶ್​ ಟಿಕಾಯತ್ ಎಚ್ಚರಿಕೆ ಕೊಟ್ಟಿದ್ದಾರೆ. ರೈತರ ಸಭೆ ನಡೆಸಲು ಸರ್ಕಾರದಿಂದ ಪರವಾನಗಿ ಪಡೆಯಲ್ಲ. ಸಭೆಯ ಮಾಹಿತಿಯನ್ನು ಅಧಿಕಾರಿಗಳ ಗಮನಕ್ಕೆ ತರುತ್ತೇವೆ ಎಂದು ಹೇಳಿದರು.

ಜೊತೆಗೆ, ಕೇಂದ್ರ ಸರ್ಕಾರದಿಂದ ಸಾರ್ವಜನಿಕ ವಲಯದಲ್ಲಿ ಖಾಸಗೀಕರಣ ಮಾಡಲಾಗುತ್ತಿದೆ. ರಾಜ್ಯಸಭೆಯಲ್ಲಿಯೂ ವ್ಯಾಪಾರಿಗಳು ಎಂಟ್ರಿಯಾಗುತ್ತಿದ್ದಾರೆ. ಮುಂದೆ ಸಂಸತ್ ಖಾಸಗೀಕರಣವಾದರೂ ಆಶ್ಚರ್ಯವಿಲ್ಲ ಎಂದು ಟಿಕಾಯತ್​ ಹೇಳಿದ್ದಾರೆ. ಮೊದಲು ರೈತ ದೇಶದ ಮಾಲೀಕನಾಗಿದ್ದ. ಅದರೆ, ಈಗ ಉದ್ಯಮಿಗಳು ನಮ್ಮ ದೇಶದ ಮಾಲೀಕರಾಗಿದ್ದಾರೆ ಅಂತಾ ಸರ್ಕಾರದ ವಿರುದ್ಧ ಟಿಕಾಯತ್ ವಾಗ್ದಾಳಿ ನಡೆಸಿದ್ದಾರೆ.

RAKESH TIKAIT 3

ರಾಕೇಶ್​ ಟಿಕಾಯತ್

ಇದನ್ನೂ ಓದಿ: ‘ಆರೋಪಿ ಬೀದಿ ಗೂಳಿಯಂತೆ ಓಡಾಡಿಕೊಂಡಿದ್ದಾನೆ.. ಇಷ್ಟಾದ್ರೂ ಅವರನ್ನು ಬಂಧಿಸದಂತೆ ಯಾವ ಶಕ್ತಿ ತಡೆಯುತ್ತಿದೆ?’

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ