ಕರ್ನಾಟಕದ ಬಸ್​ ಮೇಲೆ ಭಿತ್ತಿ ಪತ್ರ ಅಂಟಿಸಿದ್ದಕ್ಕೆ ಗರಂ: ಮಹಾರಾಷ್ಟ್ರದ ಬಸ್​ಗಳಿಗೆ ಮಸಿ ಬಳಿದ ಕನ್ನಡ ಪರ ಹೋರಾಟಗಾರರು

|

Updated on: Jan 29, 2021 | 10:37 PM

ಕರ್ನಾಟಕದ ಕೆಲ ಪ್ರದೇಶ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಪುಣೆಯಲ್ಲಿ ಸರ್ಕಾರಿ ಬಸ್​​ಗಳ​ ಮೇಲೆ ಭಿತ್ತಿ ಪತ್ರ ಅಂಟಿಸಿದ್ದಕ್ಕೆ ರಾಜ್ಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಇದಕ್ಕೆ ಪ್ರತ್ಯುತ್ತರವಾಗಿ, ಇದೀಗ ಜಿಲ್ಲೆಯ ಆಳಂದದಲ್ಲಿ ಮಹಾರಾಷ್ಟ್ರದ ಬಸ್​ಗಳಿಗೆ ಕನ್ನಡ ಪರ ಹೋರಾಟಗಾರರು ಮಸಿ ಬಳಿದರು.

ಕರ್ನಾಟಕದ ಬಸ್​ ಮೇಲೆ ಭಿತ್ತಿ ಪತ್ರ ಅಂಟಿಸಿದ್ದಕ್ಕೆ ಗರಂ: ಮಹಾರಾಷ್ಟ್ರದ ಬಸ್​ಗಳಿಗೆ ಮಸಿ ಬಳಿದ ಕನ್ನಡ ಪರ ಹೋರಾಟಗಾರರು
ಮಹಾರಾಷ್ಟ್ರದ ಬಸ್​ಗಳಿಗೆ ಮಸಿ ಬಳಿದ ಕನ್ನಡ ಪರ ಹೋರಾಟಗಾರರು
Follow us on

ಕಲಬುರಗಿ: ಕರ್ನಾಟಕದ ಕೆಲ ಪ್ರದೇಶ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಪುಣೆಯಲ್ಲಿ ಸರ್ಕಾರಿ ಬಸ್​​ಗಳ​ ಮೇಲೆ ಭಿತ್ತಿ ಪತ್ರ ಅಂಟಿಸಿದ್ದಕ್ಕೆ ರಾಜ್ಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಇದಕ್ಕೆ ಪ್ರತ್ಯುತ್ತರವಾಗಿ, ಇದೀಗ ಜಿಲ್ಲೆಯ ಆಳಂದದಲ್ಲಿ ಮಹಾರಾಷ್ಟ್ರದ ಬಸ್​ಗಳಿಗೆ ಕನ್ನಡ ಪರ ಹೋರಾಟಗಾರರು ಮಸಿ ಬಳಿದರು.

ಕರ್ನಾಟಕ ನವನಿರ್ಮಾಣ ಸೇನೆಯ ಕಾರ್ಯಕರ್ತರು ಮಹಾರಾಷ್ಟ್ರದ ಸರ್ಕಾರಿ ಬಸ್​ಗೆ ಮಸಿ ಬಳಿದರು. ಬಳಿಕ, ಬಸ್​ ಮೇಲೆ ಕುಳಿತು ಕನ್ನಡ ಬಾವುಟ ಹಾರಿಸಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

 

ತಾಳಗುಪ್ಪಾ-ಹುಬ್ಬಳ್ಳಿ ರೈಲು ಮಾರ್ಗ ವಿಸ್ತರಣೆ ಯೋಜನೆಗೆ ಸಿಕ್ತು ವೇಗ: ಟೆಂಡರ್ ಪ್ರಕ್ರಿಯೆ ಪೂರ್ಣ