AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೂದಿ ಮುಚ್ಚಿದ ಕೆಂಡದಂತೆ ಇರುವ ಶಿವಮೊಗ್ಗ: ಡಿ. 9ರವರೆಗೂ ಸೆಕ್ಷನ್ 144 ಮುಂದುವರಿಕೆ

ನಗರದಲ್ಲಿ ಗಲಾಟೆ ಪ್ರಕರಣ ನಡೆದ ಹಿನ್ನೆಲೆಯಲ್ಲಿ ಪರಿಸ್ಥಿತಿ ಈಗಲೂ ಬೂದಿ ಮುಚ್ಚಿದ ಕೆಂಡದಂತೆ ಇದೆ. ಹಾಗಾಗಿ, ಡಿ.9ರವರೆಗೂ ನಗರದಲ್ಲಿ 144 ಸೆಕ್ಷನ್ ಮುಂದುವರಿಸಲು ನಿರ್ಧರಿಸಲಾಗಿದೆ.

ಬೂದಿ ಮುಚ್ಚಿದ ಕೆಂಡದಂತೆ ಇರುವ ಶಿವಮೊಗ್ಗ: ಡಿ. 9ರವರೆಗೂ ಸೆಕ್ಷನ್ 144 ಮುಂದುವರಿಕೆ
ಡಿ.9ರವರೆಗೂ ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಮುಂದುವರಿಕೆ
KUSHAL V
| Edited By: |

Updated on: Dec 07, 2020 | 11:31 AM

Share

ಶಿವಮೊಗ್ಗ: ನಗರದಲ್ಲಿ ಗಲಾಟೆ ಪ್ರಕರಣ ನಡೆದ ಹಿನ್ನೆಲೆಯಲ್ಲಿ ಪರಿಸ್ಥಿತಿ ಈಗಲೂ ಬೂದಿ ಮುಚ್ಚಿದ ಕೆಂಡದಂತೆ ಇದೆ. ಹಾಗಾಗಿ, ಡಿ. 9ರವರೆಗೂ ನಗರದಲ್ಲಿ 144 ಸೆಕ್ಷನ್ ಮುಂದುವರಿಸಲು ನಿರ್ಧರಿಸಲಾಗಿದೆ.

ಇಂದಿನಿಂದ ಬುಧವಾರದವರೆಗೆ ಸೆಕ್ಷನ್ 144 ಮುಂದುವರಿಕೆ ಆಗಲಿದೆ. ನಗರದಲ್ಲಿ ಸೆಕ್ಷನ್ 144 ಮುಂದುವರಿಕೆ ಆಗಲಿದೆ ಎಂದು ಟಿವಿ9ಗೆ ಶಿವಮೊಗ್ಗ ತಹಶೀಲ್ದಾರ್ ನಾಗರಾಜ್ ಮಾಹಿತಿ ನೀಡಿದ್ದಾರೆ.

ಮೆಗ್ಗಾನ್​ ಆಸ್ಪತ್ರೆಯಲ್ಲಿದ್ದ ತಾಯಿಯ ಸಹಾಯಕ್ಕೆ ಬಂದ ಅಪ್ರಾಪ್ತೆ ಮೇಲೆ ಸಿಬ್ಬಂದಿಯಿಂದ ಅತ್ಯಾಚಾರ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ