
ಶಿವಮೊಗ್ಗ: ನಗರದಲ್ಲಿ ಗಲಾಟೆ ಪ್ರಕರಣ ನಡೆದ ಹಿನ್ನೆಲೆಯಲ್ಲಿ ಪರಿಸ್ಥಿತಿ ಈಗಲೂ ಬೂದಿ ಮುಚ್ಚಿದ ಕೆಂಡದಂತೆ ಇದೆ. ಹಾಗಾಗಿ, ಡಿ. 9ರವರೆಗೂ ನಗರದಲ್ಲಿ 144 ಸೆಕ್ಷನ್ ಮುಂದುವರಿಸಲು ನಿರ್ಧರಿಸಲಾಗಿದೆ.
ಇಂದಿನಿಂದ ಬುಧವಾರದವರೆಗೆ ಸೆಕ್ಷನ್ 144 ಮುಂದುವರಿಕೆ ಆಗಲಿದೆ. ನಗರದಲ್ಲಿ ಸೆಕ್ಷನ್ 144 ಮುಂದುವರಿಕೆ ಆಗಲಿದೆ ಎಂದು ಟಿವಿ9ಗೆ ಶಿವಮೊಗ್ಗ ತಹಶೀಲ್ದಾರ್ ನಾಗರಾಜ್ ಮಾಹಿತಿ ನೀಡಿದ್ದಾರೆ.
ಮೆಗ್ಗಾನ್ ಆಸ್ಪತ್ರೆಯಲ್ಲಿದ್ದ ತಾಯಿಯ ಸಹಾಯಕ್ಕೆ ಬಂದ ಅಪ್ರಾಪ್ತೆ ಮೇಲೆ ಸಿಬ್ಬಂದಿಯಿಂದ ಅತ್ಯಾಚಾರ