AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

40ನೇ ದಿನಕ್ಕೆ ಕಾಲಿಟ್ಟ ಟೊಯೋಟಾ ಕಿರ್ಲೋಸ್ಕರ್​ ಕಾರ್ಮಿಕರ ಮುಷ್ಕರ: DC ಕಚೇರಿ ಮುತ್ತಿಗೆಗೆ ಯತ್ನ

ಟೊಯೋಟಾ ಕಿರ್ಲೋಸ್ಕರ್ ಕಾರ್ಮಿಕರ ಮುಷ್ಕರ ಇಂದು 40ನೇ ದಿನಕ್ಕೆ ಕಾಲಿಟ್ಟಿದೆ. ಹಾಗಾಗಿ, ಜಿಲ್ಲಾಡಳಿತ ಕೂಡಲೇ ಮಧ್ಯೆ ಪ್ರವೇಶಿಸಬೇಕೆಂದು ಒತ್ತಾಯಿಸಿ ಇಂದು ಟೊಯೋಟಾ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

40ನೇ ದಿನಕ್ಕೆ ಕಾಲಿಟ್ಟ ಟೊಯೋಟಾ ಕಿರ್ಲೋಸ್ಕರ್​ ಕಾರ್ಮಿಕರ ಮುಷ್ಕರ: DC ಕಚೇರಿ ಮುತ್ತಿಗೆಗೆ ಯತ್ನ
ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಮಿಕರು
KUSHAL V
| Edited By: ಸಾಧು ಶ್ರೀನಾಥ್​|

Updated on: Dec 18, 2020 | 1:16 PM

Share

ರಾಮನಗರ: ಟೊಯೋಟಾ ಕಿರ್ಲೋಸ್ಕರ್ ಕಾರ್ಮಿಕರ ಮುಷ್ಕರ ಇಂದು 40ನೇ ದಿನಕ್ಕೆ ಕಾಲಿಟ್ಟಿದೆ. ಹಾಗಾಗಿ, ಜಿಲ್ಲಾಡಳಿತ ಕೂಡಲೇ ಮಧ್ಯೆ ಪ್ರವೇಶಿಸಬೇಕೆಂದು ಒತ್ತಾಯಿಸಿ ಇಂದು ಟೊಯೋಟಾ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಕಾರ್ಮಿಕರ ಪ್ರತಿಭಟನೆಗೆ ರಾಜ್ಯ ರೈತ ಸಂಘದಿಂದ ಬೆಂಬಲ ದೊರೆತಿದೆ. ಹಾಗಾಗಿ, ಎಲ್ಲರೂ ಸೇರಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ, ಜಿಲ್ಲಾಧಿಕಾರಿ ಕಚೇರಿಗೆ ಬಿಗಿಭದ್ರತೆ ಒದಗಿಸಿದ್ದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನ ಪೊಲೀಸರು ತಡೆದರು. ಈ ವೇಳೆ, ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ಉಂಟಾಯಿತು.

ಛತ್ರಿ ಹಿಡಿದು ಕುಳಿತ ಟೊಯೋಟಾ ಕಾರ್ಮಿಕರು.. ಟ್ವಿಟರ್​ನಲ್ಲಿ ಸದ್ದು ಮಾಡಿದ ಪ್ರತಿಭಟನೆ

ಟೊಯೋಟಾ ಕಂಪನಿ ಬಿಕ್ಕಟ್ಟು; ಪ್ರಮುಖರನ್ನು ಭೇಟಿಯಾಗಿ ಚರ್ಚೆ ನಡೆಸಿದ ಸಿಎಂ ಯಡಿಯೂರಪ್ಪ

Follow Us
KUSHAL V
KUSHAL V
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ