AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಂದ್: ಶಾಸಕ ಯತ್ನಾಳ್ ಅಣಕು ಶವಯಾತ್ರೆ,​ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದು ಕಿಡಿ

ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಕನ್ನಡಪರ ಸಂಘಟನೆಗಳ ಸದಸ್ಯರಿಂದ ಧರಣಿ ನಡೆಯಿತು. ಪ್ರತಿಭಟನಾಕಾರರು ಶಾಸಕ ಯತ್ನಾಳ್ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದು ತಮ್ಮ ಆಕ್ರೋಶ ಹೊರಹಾಕಿದರು.

ಕರ್ನಾಟಕ ಬಂದ್: ಶಾಸಕ ಯತ್ನಾಳ್ ಅಣಕು ಶವಯಾತ್ರೆ,​ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದು ಕಿಡಿ
ಶಾಸಕ ಯತ್ನಾಳ್ ಅಣಕು ಶವಯಾತ್ರೆ,​ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದು ಕಿಡಿ
KUSHAL V
| Edited By: |

Updated on:Dec 05, 2020 | 10:42 AM

Share

ಕೊಪ್ಪಳ: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಕನ್ನಡಪರ ಸಂಘಟನೆಗಳ ಸದಸ್ಯರಿಂದ ಧರಣಿ ನಡೆಯಿತು. ಪ್ರತಿಭಟನಾಕಾರರು ಶಾಸಕ ಯತ್ನಾಳ್ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದು ತಮ್ಮ ಆಕ್ರೋಶ ಹೊರಹಾಕಿದರು.

ಕನ್ನಡ ಪರ ಹೋರಾಟಗಾರರನ್ನು ರೋಲ್​ಕಾಲ್​ ಹೋರಾಟಗಾರರೆಂದು ಶಾಸಕರು ನೀಡಿದ್ದ ಹೇಳಿಕೆ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳ ಸದಸ್ಯರು ಯತ್ನಾಳ್​ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ಇದಲ್ಲದೆ, ಪ್ರತಿಭಟನಾಕಾರರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ರ ಅಣಕು ಶವಯಾತ್ರೆ ಸಹ ನಡೆಸಿದರು. ಅಣಕು ಶವಯಾತ್ರೆ ವೇಳೆ ಸತ್ತಪೋ ಸತ್ತ ಯತ್ನಾಳ ಸತ್ತ ಎಂದು ಗೋಳಾಡಿ ತಮ್ಮ ಆಕ್ರೋಶ ಹೊರಹಾಕಿದರು.

ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ವಿಶೇಷ ಚೇತನ ವ್ಯಕ್ತಿಯ ಪ್ರತಿಭಟನೆ

ಕೋಟೆನಾಡಲ್ಲಿ ಕರ್ನಾಟಕ ಬಂದ್ ಬಿಸಿ: ಟೈರ್‌ಗೆ ಬೆಂಕಿ ಹಚ್ಚಿ ಧರಣಿ

Published On - 7:28 am, Sat, 5 December 20

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?