ಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ; ಪಿಎಸ್​ಐ ಅರ್ಜುನ್ ಅಮಾನತು

ಮೂತ್ರ ಕುಡಿಸಲಾಗಿದೆ ಎಂದು ಆರೋಪ ಮಾಡಿದ್ದ ಯುವಕನ ಬಳಿ ಅಧಿಕಾರಿಗಳು ಮಾಹಿತಿ ಪಡೆದಿದ್ದರು. ಆ ಬಳಿಕ ಗೋಣಿಬೀಡು ಠಾಣೆಯ ಸಿಬ್ಬಂದಿಯ ವಿಚಾರಣೆಯನ್ನು ಕೂಡ ನಡೆಸಲಾಗಿತ್ತು.

ಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ; ಪಿಎಸ್​ಐ ಅರ್ಜುನ್ ಅಮಾನತು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Aug 21, 2021 | 10:00 AM

ಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಗೋಣಿಬೀಡು ಠಾಣೆಯ ಪಿಎಸ್ಐ ಅರ್ಜುನ್​ರನ್ನು ಅಮಾನತು ಮಾಡಲಾಗಿದೆ. ಪಿಎಸ್ಐ ಅರ್ಜುನ್ ಸಸ್ಪೆಂಡ್ ಮಾಡಿ ಐಜಿಪಿ ಆದೇಶ ಹೊರಡಿಸಿದ್ದಾರೆ. ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ ಆದೇಶ ನೀಡಿದ್ದಾರೆ.

ಅಮಾನತು ಆದ ಪೊಲೀಸ್ ಅಧಿಕಾರಿ ಅರ್ಜುನ್​ರನ್ನು ಉಡುಪಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಪಿಎಸ್ಐ ವಿರುದ್ಧದ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಎಂಬಲ್ಲಿ ಈ ಘಟನೆ ಸಂಭವಿಸಿತ್ತು. ಇಂದು ಕಿರುಗುಂದ ಗ್ರಾಮಕ್ಕೆ ಭೇಟಿ ನೀಡಿ ಎಸ್​​ಪಿ ವಿಚಾರಣೆ ನಡೆಸಿದ್ದರು.

ಮೂತ್ರ ಕುಡಿಸಲಾಗಿದೆ ಎಂದು ಆರೋಪ ಮಾಡಿದ್ದ ಯುವಕನ ಬಳಿ ಅಧಿಕಾರಿಗಳು ಮಾಹಿತಿ ಪಡೆದಿದ್ದರು. ಆ ಬಳಿಕ ಗೋಣಿಬೀಡು ಠಾಣೆಯ ಸಿಬ್ಬಂದಿಯ ವಿಚಾರಣೆಯನ್ನು ಕೂಡ ನಡೆಸಲಾಗಿತ್ತು. ಇದೀಗ ಪಿಎಸ್​ಐ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: West Bengal Assembly Elections 2021: ಪಶ್ಚಿಮ ಬಂಗಾಳದಲ್ಲಿ ದಲಿತರು ಪ್ರಾಬಲ್ಯವಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದ್ದು 38 ಸೀಟು

ಅನಗತ್ಯ ಓಡಾಡುವ ಬೈಕ್ ಹಿಡಿದಿದ್ದಕ್ಕೆ ಮಹಿಳಾ ಎಎಸ್ಐ ಅಮಾನತು ಆರೋಪ; ಗದಗ ಜಿಲ್ಲೆಯಲ್ಲಿ ಭಾರಿ ಆಕ್ರೋಶ

Published On - 11:11 pm, Sun, 23 May 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ