PUC Exam : 27 ಸಾವಿರ ವಿದ್ಯಾರ್ಥಿಗಳು ಗೈರು, ಕಾಡಿತಾ ಕೊರೊನಾ ಕ್ರಿಮಿ ಭಯ!

ಬೆಂಗಳೂರು: ರಾಜ್ಯಾದ್ಯಂತ ಇಂದು ನಡೆದ ಪಿಯುಸಿ ದ್ವಿತೀಯ ವರ್ಷದ ಇಂಗ್ಲೀಷ್‌ ಪರೀಕ್ಷೆಯೊಂದಿಗೆ ಈ ವರ್ಷದ ಪಿಯು ಪರೀಕ್ಷೆ ಕಾರ್ಯ ಸಂಪೂರ್ಣವಾದಂತಾಗಿದೆ. ಆದರೆ ಈ ಪರೀಕ್ಷೆಗೆ 27, 022 ವಿದ್ಯಾರ್ಥಿಗಳು ಗೈರು ಹಾಜರಾಗಿರುವುದು ಎದ್ದುಕಾಣುತ್ತಿದೆ. ಗಮನಾರ್ಜವೆಂದರೆ ಒಂದೊಂದು ಪ್ರಮುಖ ಪರೀಕ್ಷಾ ಕೇಂದ್ರದಿಂದಲೂ 500-1000 ವಿದ್ಯಾರ್ಥಿಗಳು ಪರೀಕ್ಷೆಗೆ ಅಬ್ಸೆಂಟ್ ಆಗಿದ್ದಾರೆ. ಕಾರಣ ತಕ್ಷಣಕ್ಕೆ ಸ್ಪಷ್ಟವಾಗಿ ತಿಳಿದುಬಂದಿಲ್ಲವಾದರೂ ಕೊರೊನಾ ಸೋಂಕು ತಗಲುವ ಭಯ ಕಾಡಿತ್ತಾ ಎಂದು ಅನುಮಾನಿಸಲಾಗಿದೆ. ಒಟ್ಟು 5,95, 997 ವಿದ್ಯಾರ್ಥಿಗಳ ಪೈಕಿ 5,68,975 ವಿದ್ಯಾರ್ಥಿಗಳು ಇಂದು ಇಂಗ್ಲೀಷ್ ಪರೀಕ್ಷೆಗೆ […]

PUC Exam : 27 ಸಾವಿರ ವಿದ್ಯಾರ್ಥಿಗಳು ಗೈರು, ಕಾಡಿತಾ ಕೊರೊನಾ ಕ್ರಿಮಿ ಭಯ!
Follow us
Guru
| Updated By: ಸಾಧು ಶ್ರೀನಾಥ್​

Updated on:Jun 18, 2020 | 5:21 PM

ಬೆಂಗಳೂರು: ರಾಜ್ಯಾದ್ಯಂತ ಇಂದು ನಡೆದ ಪಿಯುಸಿ ದ್ವಿತೀಯ ವರ್ಷದ ಇಂಗ್ಲೀಷ್‌ ಪರೀಕ್ಷೆಯೊಂದಿಗೆ ಈ ವರ್ಷದ ಪಿಯು ಪರೀಕ್ಷೆ ಕಾರ್ಯ ಸಂಪೂರ್ಣವಾದಂತಾಗಿದೆ. ಆದರೆ ಈ ಪರೀಕ್ಷೆಗೆ 27, 022 ವಿದ್ಯಾರ್ಥಿಗಳು ಗೈರು ಹಾಜರಾಗಿರುವುದು ಎದ್ದುಕಾಣುತ್ತಿದೆ.

ಗಮನಾರ್ಜವೆಂದರೆ ಒಂದೊಂದು ಪ್ರಮುಖ ಪರೀಕ್ಷಾ ಕೇಂದ್ರದಿಂದಲೂ 500-1000 ವಿದ್ಯಾರ್ಥಿಗಳು ಪರೀಕ್ಷೆಗೆ ಅಬ್ಸೆಂಟ್ ಆಗಿದ್ದಾರೆ. ಕಾರಣ ತಕ್ಷಣಕ್ಕೆ ಸ್ಪಷ್ಟವಾಗಿ ತಿಳಿದುಬಂದಿಲ್ಲವಾದರೂ ಕೊರೊನಾ ಸೋಂಕು ತಗಲುವ ಭಯ ಕಾಡಿತ್ತಾ ಎಂದು ಅನುಮಾನಿಸಲಾಗಿದೆ. ಒಟ್ಟು 5,95, 997 ವಿದ್ಯಾರ್ಥಿಗಳ ಪೈಕಿ 5,68,975 ವಿದ್ಯಾರ್ಥಿಗಳು ಇಂದು ಇಂಗ್ಲೀಷ್ ಪರೀಕ್ಷೆಗೆ ಹಾಜರಾಗಿದ್ದರು.

Published On - 5:18 pm, Thu, 18 June 20

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?