ನಿರಾಶರಾಗಬೇಡಿ.. ಪಬ್‌ -ಬಾರ್‌ಗಳಿಗೆ ಮಧ್ಯರಾತ್ರಿ 1ರವರೆಗೆ ಅವಕಾಶವಿದೆ! ಆದ್ರೆ ಕಂಡೀಶನ್ಸ್ ಅಪ್ಲೈ..

ಬೆಂಗಳೂರು: ಕೊರೊನಾ.. ರೂಪಾಂತರ ಕೊರೊನಾ ಹಿನ್ನೆಲೆಯಲ್ಲಿ ಈ ವರ್ಷದ ಸಂಭ್ರಮಾಚರಣೆಗೆ ಬ್ರೇಕ್ ಬಿದ್ದಿದೆ. ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿ ಮಾಡಿದ್ದು ಅದರ ಮೇಲೆ ಹದ್ದಿನ ಕಣ್ಣಿಟ್ಟಿದೆ. ಇದರ ಜೊತೆಗೆ ಪಾರ್ಟಿ ಪ್ರಿಯರಿಗೆ ಒಂದು ಸಂತೋಷದ ವಿಷಯ ಇದೆ. ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಇದ್ದು ಪಬ್‌ ಮತ್ತು ಬಾರ್‌ಗಳಿಗೆ ಮಧ್ಯರಾತ್ರಿ 1ರವರೆಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಟಿವಿ9ಗೆ ಪೊಲೀಸ್ ಇಲಾಖೆಯಿಂದ ಮಾಹಿತಿ ಸಿಕ್ಕಿದೆ. ಇನ್ನು ಹೊಸ ವರ್ಷ ಹಿನ್ನೆಲೆ ರಸ್ತೆಗಳಲ್ಲಿ ಸಂಭ್ರಮಾಚರಣೆ ಮತ್ತು […]

ನಿರಾಶರಾಗಬೇಡಿ.. ಪಬ್‌ -ಬಾರ್‌ಗಳಿಗೆ ಮಧ್ಯರಾತ್ರಿ 1ರವರೆಗೆ ಅವಕಾಶವಿದೆ! ಆದ್ರೆ ಕಂಡೀಶನ್ಸ್ ಅಪ್ಲೈ..
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Dec 31, 2020 | 10:02 AM

ಬೆಂಗಳೂರು: ಕೊರೊನಾ.. ರೂಪಾಂತರ ಕೊರೊನಾ ಹಿನ್ನೆಲೆಯಲ್ಲಿ ಈ ವರ್ಷದ ಸಂಭ್ರಮಾಚರಣೆಗೆ ಬ್ರೇಕ್ ಬಿದ್ದಿದೆ. ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿ ಮಾಡಿದ್ದು ಅದರ ಮೇಲೆ ಹದ್ದಿನ ಕಣ್ಣಿಟ್ಟಿದೆ. ಇದರ ಜೊತೆಗೆ ಪಾರ್ಟಿ ಪ್ರಿಯರಿಗೆ ಒಂದು ಸಂತೋಷದ ವಿಷಯ ಇದೆ. ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಇದ್ದು ಪಬ್‌ ಮತ್ತು ಬಾರ್‌ಗಳಿಗೆ ಮಧ್ಯರಾತ್ರಿ 1ರವರೆಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಟಿವಿ9ಗೆ ಪೊಲೀಸ್ ಇಲಾಖೆಯಿಂದ ಮಾಹಿತಿ ಸಿಕ್ಕಿದೆ.

ಇನ್ನು ಹೊಸ ವರ್ಷ ಹಿನ್ನೆಲೆ ರಸ್ತೆಗಳಲ್ಲಿ ಸಂಭ್ರಮಾಚರಣೆ ಮತ್ತು ಮೆರವಣಿಗೆ ನಿಷೇಧ ಹೇರಲಾಗಿದೆ. ರಾತ್ರಿ 11.45ರಿಂದ 12.30ರವರೆಗೆ ಹೋಟೆಲ್‌, ಬಾರ್‌ಗಳಿಂದ ಯಾರೂ ಹೊರಬಾರದಂತೆ ಎಲ್ಲಾ ಬಾಗಿಲು ಕ್ಲೋಸ್ ಮಾಡಿಸಲಾಗುತ್ತೆ.

ಮದ್ಯ ಮಾರಾಟಕ್ಕೆ ಅಬಕಾರಿ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗಿದ್ದು ಎಂಆರ್‌ಪಿ ಔಟ್‌ಲೆಟ್‌ಗಳು 10.30ಕ್ಕೆ ಬಂದ್ ಮಾಡಬೇಕು. ಉಳಿದ ಎಲ್ಲ ಮದ್ಯ ಮಾರಾಟಗಾರರು 11ಕ್ಕೆ ಮುಚ್ಚಬೇಕು. ಮದ್ಯ ಖರೀದಿಸಿರುವವರು ರಾತ್ರಿ 1ರವರೆಗೆ ಸೇವನೆಗೆ ಅವಕಾಶ. ಹಾಗೂ ರಾತ್ರಿ 11 ಗಂಟೆಯ ಬಳಿಕ ಮದ್ಯ ಮಾರಾಟ ಮಾಡುವಂತಿಲ್ಲ.

ನ್ಯೂ ಇಯರ್ ಸೆಲಬ್ರೇಷನ್: ಮಧ್ಯಾಹ್ನ 12 ಗಂಟೆಯಿಂದಲೇ ನಿಷೇಧಾಜ್ಞೆ.. ನಾಳೆ ಬೆಳಗ್ಗೆ 6 ಗಂಟೆವರೆಗೂ ಮಿಸುಕಾಡೋಂಗಿಲ್ಲ

Published On - 10:01 am, Thu, 31 December 20

ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ