ಕ್ವಾರಂಟೈನ್ ಕೇಂದ್ರದಲ್ಲಿ ಇದೆಂತಹ ದುರಂತ!

ಬೀದರ್: ಕ್ವಾರಂಟೈನ್ ಕೇಂದ್ರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಔರಾದ್ ತಾಲೂಕಿನ ವನಮಾರಪಳ್ಳಿಯ ಕ್ವಾರಂಟೈನ್ ಕೇಂದ್ರದಲ್ಲಿ ಘಟನೆ ನಡೆದಿದೆ. ನಾರಾಯಣ ಪುರ ಗ್ರಾಮದ ಸಚಿನ್(25) ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದೆ. ಸಚಿನ್ ವಾರದ ಹಿಂದೆ ಮುಂಬೈನಿಂದ ಬೀದರ್​ಗೆ ಬಂದಿದ್ದ. ಹೀಗಾಗಿ ಆತನನ್ನು ವನಮಾರಪಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಆದರೆ ಈಗ ಆತನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಸಿಕ್ಕಿದೆ. ಔರಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ […]

ಕ್ವಾರಂಟೈನ್ ಕೇಂದ್ರದಲ್ಲಿ ಇದೆಂತಹ ದುರಂತ!
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: May 26, 2020 | 11:25 AM

ಬೀದರ್: ಕ್ವಾರಂಟೈನ್ ಕೇಂದ್ರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಔರಾದ್ ತಾಲೂಕಿನ ವನಮಾರಪಳ್ಳಿಯ ಕ್ವಾರಂಟೈನ್ ಕೇಂದ್ರದಲ್ಲಿ ಘಟನೆ ನಡೆದಿದೆ. ನಾರಾಯಣ ಪುರ ಗ್ರಾಮದ ಸಚಿನ್(25) ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದೆ.

ಸಚಿನ್ ವಾರದ ಹಿಂದೆ ಮುಂಬೈನಿಂದ ಬೀದರ್​ಗೆ ಬಂದಿದ್ದ. ಹೀಗಾಗಿ ಆತನನ್ನು ವನಮಾರಪಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಆದರೆ ಈಗ ಆತನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಸಿಕ್ಕಿದೆ. ಔರಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 9:57 am, Tue, 26 May 20

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us