AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರೆದ ತಕ್ಷಣ ಓಡೋಡಿ ಬರೋಕೆ ದರ್ಶನ್ ಕರು ಅಲ್ಲ.. ತಾಕತ್ತಿದ್ರೇ ನೀವೂ ಪ್ರಚಾರಕ್ಕೆ ಕರೆತನ್ನಿ’

ಬೆಂಗಳೂರು: ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಚುನಾವಣಾ ಪ್ರಚಾರ ನಡೆಸಿದ ನಟ ದರ್ಶನ್​ರನ್ನ ನಾನು ಕರೆದರೂ ಕಾಂಗ್ರೆಸ್​ ಪರ ಪ್ರಚಾರಕ್ಕೆ ಬರುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೇಳಿಕೆಗೆ ಸಚಿವ ಅಶೋಕ್ ತಿರುಗೇಟು ಕೊಟ್ಟಿದ್ದಾರೆ. ಕರೆದ ತಕ್ಷಣ ಓಡೋಡಿ ಬರಲು ನಟ ದರ್ಶನ್ ಕರು ಅಲ್ಲ. ನಿಮಗೆ ಇನ್ನೂ ಸಂಜೆ 6 ಗಂಟೆಯವರೆಗೂ ಸಮಯವಿದೆ. ಡಿಕೆಶಿಗೆ ತಾಕತ್ತಿದ್ದರೆ ನಟ ದರ್ಶನ್‌ರನ್ನ ಪ್ರಚಾರಕ್ಕೆ ಕರೆತರಲಿ ಎಂದು ಡಿ.ಕೆ.ಶಿವಕುಮಾರ್​ಗೆ ಸಚಿವ ಆರ್.ಅಶೋಕ್ ಸವಾಲ್​ ಹಾಕಿದ್ದಾರೆ.

‘ಕರೆದ ತಕ್ಷಣ ಓಡೋಡಿ ಬರೋಕೆ ದರ್ಶನ್ ಕರು ಅಲ್ಲ.. ತಾಕತ್ತಿದ್ರೇ ನೀವೂ ಪ್ರಚಾರಕ್ಕೆ ಕರೆತನ್ನಿ’
KUSHAL V
|

Updated on: Nov 01, 2020 | 3:35 PM

Share

ಬೆಂಗಳೂರು: ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಚುನಾವಣಾ ಪ್ರಚಾರ ನಡೆಸಿದ ನಟ ದರ್ಶನ್​ರನ್ನ ನಾನು ಕರೆದರೂ ಕಾಂಗ್ರೆಸ್​ ಪರ ಪ್ರಚಾರಕ್ಕೆ ಬರುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೇಳಿಕೆಗೆ ಸಚಿವ ಅಶೋಕ್ ತಿರುಗೇಟು ಕೊಟ್ಟಿದ್ದಾರೆ.

ಕರೆದ ತಕ್ಷಣ ಓಡೋಡಿ ಬರಲು ನಟ ದರ್ಶನ್ ಕರು ಅಲ್ಲ. ನಿಮಗೆ ಇನ್ನೂ ಸಂಜೆ 6 ಗಂಟೆಯವರೆಗೂ ಸಮಯವಿದೆ. ಡಿಕೆಶಿಗೆ ತಾಕತ್ತಿದ್ದರೆ ನಟ ದರ್ಶನ್‌ರನ್ನ ಪ್ರಚಾರಕ್ಕೆ ಕರೆತರಲಿ ಎಂದು ಡಿ.ಕೆ.ಶಿವಕುಮಾರ್​ಗೆ ಸಚಿವ ಆರ್.ಅಶೋಕ್ ಸವಾಲ್​ ಹಾಕಿದ್ದಾರೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ