ಇವರಿಬ್ಬರಿಗೂ ಯಾಕ್ ಟಿಕೆಟ್ ನೀಡಿಲ್ಲ ಗೊತ್ತಾ?

sadhu srinath

sadhu srinath |

Updated on: Nov 14, 2019 | 3:43 PM

ಬೆಂಗಳೂರು: 15 ಕ್ಷೇತ್ರಗಳ ಉಪ ಸಮರಕ್ಕೆ ಬಿಜೆಪಿ ಈಗಾಗಲೇ 13 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಆದ್ರೆ ಅನರ್ಹ ಶಾಸಕ ಆರ್.ಶಂಕರ್ ಮತ್ತು ರೋಷನ್ ಬೇಗ್ ಅವರ ಹೆಸರನ್ನು ಪ್ರಕಟಿಸಿಲ್ಲ. ರಾಣೆಬೆನ್ನೂರು ಕ್ಷೇತ್ರದ ಅನರ್ಹ ಶಾಸಕ ಆರ್​.ಶಂಕರ್ ಅವರನ್ನು ಎಂಎಲ್​ಸಿ ಮಾಡಿ ಸಚಿವರನ್ನಾಗಿ ಮಾಡ್ತೇವೆ. ಹೀಗಾಗಿ ಅವರಿಗೆ ಟಿಕೆಟ್ ನೀಡಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ರೋಷನ್ ಬೇಗ್​ಗೆ ಟಿಕೆಟ್ ನೀಡುವ ಸಂಬಂಧ ಚರ್ಚೆ ನಡೆಯುತ್ತಿದೆ. ಪಕ್ಷದ ವರಿಷ್ಠರ ಜೊತೆ ಚರ್ಚೆ ಮಾಡಿ ನಂತರ ತೀರ್ಮಾನ ತೆಗೆದುಕೊಳ್ಳಲಾಗುತ್ತೆ ಎಂದರು. […]

ಇವರಿಬ್ಬರಿಗೂ ಯಾಕ್ ಟಿಕೆಟ್ ನೀಡಿಲ್ಲ ಗೊತ್ತಾ?

ಬೆಂಗಳೂರು: 15 ಕ್ಷೇತ್ರಗಳ ಉಪ ಸಮರಕ್ಕೆ ಬಿಜೆಪಿ ಈಗಾಗಲೇ 13 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಆದ್ರೆ ಅನರ್ಹ ಶಾಸಕ ಆರ್.ಶಂಕರ್ ಮತ್ತು ರೋಷನ್ ಬೇಗ್ ಅವರ ಹೆಸರನ್ನು ಪ್ರಕಟಿಸಿಲ್ಲ.

ರಾಣೆಬೆನ್ನೂರು ಕ್ಷೇತ್ರದ ಅನರ್ಹ ಶಾಸಕ ಆರ್​.ಶಂಕರ್ ಅವರನ್ನು ಎಂಎಲ್​ಸಿ ಮಾಡಿ ಸಚಿವರನ್ನಾಗಿ ಮಾಡ್ತೇವೆ. ಹೀಗಾಗಿ ಅವರಿಗೆ ಟಿಕೆಟ್ ನೀಡಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

ರೋಷನ್ ಬೇಗ್​ಗೆ ಟಿಕೆಟ್ ನೀಡುವ ಸಂಬಂಧ ಚರ್ಚೆ ನಡೆಯುತ್ತಿದೆ. ಪಕ್ಷದ ವರಿಷ್ಠರ ಜೊತೆ ಚರ್ಚೆ ಮಾಡಿ ನಂತರ ತೀರ್ಮಾನ ತೆಗೆದುಕೊಳ್ಳಲಾಗುತ್ತೆ ಎಂದರು. ಆದ್ರೆ, ಐಎಂಎ ವಂಚನೆ ಪ್ರಕರಣದಲ್ಲಿ ರೋಷನ್ ಬೇಗ್ ತಗ್ಲಾಕ್ಕೊಂಡಿದ್ದಾರೆ. ಹೀಗಾಗಿ ಅವರಿಗೆ ಟಿಕೆಟ್ ಘೋಷಿಸಿಲ್ಲ ಎನ್ನಲಾಗಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada