ಸ್ಟಂಟ್​ ಮಾಡೋಕೆ ಹೋಗಿ ಅವಾಂತರ: ನೋಡನೋಡುತ್ತಿದ್ದಂತೆ ಪಲ್ಟಿಯಾದ ರೇಸ್​ ಕಾರ್, ಮತ್ತೆ ಚಾಲಕನ ಕಥೆ?

ರೇಸ್​ನಲ್ಲಿ ಪಾಲ್ಗೊಂಡ ಸ್ಪೋರ್ಟ್ಸ್ ಕಾರು ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಹೊಸಪೇಟೆ ಹೊರವಲಯದ ಸಂಕ್ಲಾಪುರ ಗ್ರಾಮದ ಬಳಿ ನಡೆದಿದೆ. ವಿಜಯನಗರ ಅಕಾಡೆಮಿ ಆಫ್ ಮೋಟೋ ಸ್ಪೋರ್ಟ್ಸ್ ಎಂಬ ಖಾಸಗಿ ಸಂಸ್ಥೆ ಆಯೋಜನೆ ಮಾಡಿದ್ದ ಕಾರ್ ರೇಸ್​ನಲ್ಲಿ ಅವಘಡ ಸಂಭವಿಸಿದೆ.

ಸ್ಟಂಟ್​ ಮಾಡೋಕೆ ಹೋಗಿ ಅವಾಂತರ: ನೋಡನೋಡುತ್ತಿದ್ದಂತೆ ಪಲ್ಟಿಯಾದ ರೇಸ್​ ಕಾರ್, ಮತ್ತೆ ಚಾಲಕನ ಕಥೆ?
ನೋಡನೋಡುತ್ತಿದ್ದಂತೇ ಪಲ್ಟಿಯಾದ ರೇಸ್​ ಕಾರ್
Follow us
KUSHAL V
|

Updated on:Feb 06, 2021 | 8:25 PM

ಬಳ್ಳಾರಿ: ರೇಸ್​ನಲ್ಲಿ ಪಾಲ್ಗೊಂಡ ಸ್ಪೋರ್ಟ್ಸ್ ಕಾರು ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಹೊಸಪೇಟೆ ಹೊರವಲಯದ ಸಂಕ್ಲಾಪುರ ಗ್ರಾಮದ ಬಳಿ ನಡೆದಿದೆ. ವಿಜಯನಗರ ಅಕಾಡೆಮಿ ಆಫ್ ಮೋಟೋ ಸ್ಪೋರ್ಟ್ಸ್ ಎಂಬ ಖಾಸಗಿ ಸಂಸ್ಥೆ ಆಯೋಜನೆ ಮಾಡಿದ್ದ ಕಾರ್ ರೇಸ್​ನಲ್ಲಿ ಅವಘಡ ಸಂಭವಿಸಿದೆ.

ರೇಸ್​ ವೇಳೆ ಕಾರು ಚಾಲಕ ಸ್ಟಂಟ್​ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ನೋಡ ನೋಡುತ್ತಿದ್ದಂತೇ ವಾಹನ ಪಲ್ಟಿಯಾಗಿದೆ. ಆದರೆ, ಅದೃಷ್ಟವಶಾತ್ ಚಾಲಕನಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ.

ಕನ್ನಡಕ್ಕಾಗಿ ಹೋರಾಡಿದರೆ ದೇಶದ್ರೋಹಿ ಎಂದು ಪಟ್ಟ ಕಟ್ಟಲಾಗುತ್ತಿದೆ -ಕರವೇ ರಾಜ್ಯಾಧ್ಯಕ್ಷ ಪ್ರವೀಣ್​ ಶೆಟ್ಟಿ

Published On - 8:23 pm, Sat, 6 February 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ