- TV9 Kannada Karnataka News ಯುವರಾಜ್ ಖಾತೆಯಿಂದ ಹಣ ವರ್ಗಾವಣೆ ವಿಚಾರ: ಇಂದು ಮಧ್ಯಾಹ್ನ ರಾಧಿಕಾ ಕುಮಾರಸ್ವಾಮಿ ಸುದ್ದಿಗೋಷ್ಠಿ
ಯುವರಾಜ್ ಖಾತೆಯಿಂದ ಹಣ ವರ್ಗಾವಣೆ ವಿಚಾರ: ಇಂದು ಮಧ್ಯಾಹ್ನ ರಾಧಿಕಾ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಟಿ ರಾಧಿಕಾ ಕುಮಾರಸ್ವಾಮಿ, ರಾಧಿಕಾ ಸಹೋದರ ರವಿರಾಜ್ ಕೂಡ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. ಯುವರಾಜ್ ಖಾತೆಯಿಂದ ಹಣ ವರ್ಗಾವಣೆ ಆದ ಬಗ್ಗೆ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ.

ರಾಧಿಕಾ ಕುಮಾರಸ್ವಾಮಿ (ಸಂಗ್ರಹ ಚಿತ್ರ)
Updated on:Apr 06, 2022 | 10:58 PM
ಬೆಂಗಳೂರು: ಸ್ಯಾಂಡಲ್ವುಡ್ ನಟಿಮಣಿ ರಾಧಿಕಾ ಕುಮಾರಸ್ವಾಮಿ ಖಾತೆಗೆ ಯುವರಾಜ್ ಖಾತೆಯಿಂದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ 2.30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ರಾಧಿಕಾ ಕುಮಾರಸ್ವಾಮಿ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಯಲಿದೆ.
ನಟಿ ರಾಧಿಕಾ ಕುಮಾರಸ್ವಾಮಿ, ರಾಧಿಕಾ ಸಹೋದರ ರವಿರಾಜ್ ಕೂಡ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. ಯುವರಾಜ್ ಖಾತೆಯಿಂದ ಹಣ ವರ್ಗಾವಣೆ ಆದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ.
Published On - 10:58 am, Wed, 6 January 21

TV9 Web
TV9 Kannada
Read More
Related Stories
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಸಚಿವರ ಭಾಷಣಕ್ಕೆ ಕೋಕ್: ಕೃಷ್ಣ ಭೈರೇಗೌಡ ಅಸಮಾಧಾನ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್ಇಡಿ ಡೋಮ್ ತಾರಾಲಯ ಹೇಗಿದೆ
ಅರಣ್ಯ ಇಲಾಖೆಯಿಂದ 51 ಕಾವಾಡಿ ಹುದ್ದೆಗೆ ನೇಮಕಾತಿ ಸ್ಥಗಿತ
ಮೆಟ್ರೋ ಅನುದಾನ ಜಟಾಪಟಿ: ತೇಜಸ್ವಿ ಸೂರ್ಯ ಪತ್ರಿಕಾಗೋಷ್ಠಿ ಲೈವ್
ಶೂರ್ಪನಖಿ ಪಾತ್ರಕ್ಕೆ ಹೇಗಿತ್ತು ರಕುಲ್ ಪ್ರೀತ್ ಅವರ ಮೇಕಪ್: ವಿಡಿಯೋ ನೋಡಿ
ಧನುಶ್ ಅನ್ನು ಅಧ್ಯಕ್ಷನ ಮಾಡಲು ಪ್ರಶಾಂತ್ ತಂತ್ರ: ವಿಡಿಯೋ
ಚಕ್ರದ ಆಕ್ಸಲ್ ಕಟ್ ಆಗಿ ಜಮೀನಿಗೆ ನುಗ್ಗಿದ ಬಸ್
ಸ್ಟೇರಿಂಗ್ ತುಂಡಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಸಾರಿಗೆ ಬಸ್
ಬಸ್ ನಿಲ್ದಾಣದ ಪಕ್ಕದಲ್ಲೇ ಕುಳಿತ ಚಿರತೆ
ನಿಶ್ಚಿತಾರ್ಥಕ್ಕೂ ಮೊದಲು ಹಳ್ಳಿ ಗೆಟಪ್ನಲ್ಲಿ ಶಿಶಿರ್-ಐಶ್ವರ್ಯಾ