ಯುವರಾಜ್ ಖಾತೆಯಿಂದ ಹಣ ವರ್ಗಾವಣೆ ವಿಚಾರ: ಇಂದು ಮಧ್ಯಾಹ್ನ ರಾಧಿಕಾ ಕುಮಾರಸ್ವಾಮಿ ಸುದ್ದಿಗೋಷ್ಠಿ

ನಟಿ ರಾಧಿಕಾ ಕುಮಾರಸ್ವಾಮಿ, ರಾಧಿಕಾ ಸಹೋದರ ರವಿರಾಜ್‌ ಕೂಡ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. ಯುವರಾಜ್ ಖಾತೆಯಿಂದ ಹಣ ವರ್ಗಾವಣೆ ಆದ ಬಗ್ಗೆ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ.

ಯುವರಾಜ್ ಖಾತೆಯಿಂದ ಹಣ ವರ್ಗಾವಣೆ ವಿಚಾರ: ಇಂದು ಮಧ್ಯಾಹ್ನ ರಾಧಿಕಾ ಕುಮಾರಸ್ವಾಮಿ ಸುದ್ದಿಗೋಷ್ಠಿ
ರಾಧಿಕಾ ಕುಮಾರಸ್ವಾಮಿ (ಸಂಗ್ರಹ ಚಿತ್ರ)
Edited By:

Updated on: Apr 06, 2022 | 10:58 PM

ಬೆಂಗಳೂರು: ಸ್ಯಾಂಡಲ್​ವುಡ್ ನಟಿಮಣಿ ರಾಧಿಕಾ ಕುಮಾರಸ್ವಾಮಿ ಖಾತೆಗೆ ಯುವರಾಜ್ ಖಾತೆಯಿಂದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ 2.30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ರಾಧಿಕಾ ಕುಮಾರಸ್ವಾಮಿ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಯಲಿದೆ.

ನಟಿ ರಾಧಿಕಾ ಕುಮಾರಸ್ವಾಮಿ, ರಾಧಿಕಾ ಸಹೋದರ ರವಿರಾಜ್‌ ಕೂಡ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. ಯುವರಾಜ್ ಖಾತೆಯಿಂದ ಹಣ ವರ್ಗಾವಣೆ ಆದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ.

Published On - 10:58 am, Wed, 6 January 21