AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dengue ರಾಯಚೂರಿನಲ್ಲಿ ಹೆಚ್ಚಾದ ಡೆಂಘೀ: 73 ಪ್ರಕರಣಗಳು ಪತ್ತೆ, ಐವರು ಬಲಿ

ಜಿಲ್ಲೆಯಲ್ಲಿ ಜುಲೈನಿಂದ ಡೆಂಘೀ ಕೇಸ್ಗಳು ಹೆಚ್ಚುತ್ತಿವೆ. 1,514 ಮಂದಿಯಲ್ಲಿ ಜ್ವರ ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಒಟ್ಟು 73 ಮಂದಿಗೆ ಡೆಂಘೀ ಇರುವುದು ಪತ್ತೆಯಾಗಿದೆ. ಈ ಬಗ್ಗೆ ರಾಯಚೂರು ಡಿಹೆಚ್‌ಒ ನಾಗರಾಜ್ ಮಾಹಿತಿ ನೀಡಿದ್ದಾರೆ.

Dengue ರಾಯಚೂರಿನಲ್ಲಿ ಹೆಚ್ಚಾದ ಡೆಂಘೀ: 73 ಪ್ರಕರಣಗಳು ಪತ್ತೆ, ಐವರು ಬಲಿ
ರಾಯಚೂರು ಡಿಹೆಚ್‌ಒ ನಾಗರಾಜ್
TV9 Web
| Edited By: |

Updated on: Oct 29, 2021 | 9:13 AM

Share

ರಾಯಚೂರು: ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಾ ಹೋಗುತ್ತಿದೆ. ರಾಯಚೂರು ಜಿಲ್ಲೆಯಲ್ಲಿ 73 ಡೆಂಘೀ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಡೆಂಘೀಗೆ ಐವರು ಪ್ರಾಣ ಕಳೆದುಕೊಂಡಿದ್ದಾರೆ.

ಜಿಲ್ಲೆಯಲ್ಲಿ ಜುಲೈನಿಂದ ಡೆಂಘೀ ಕೇಸ್ಗಳು ಹೆಚ್ಚುತ್ತಿವೆ. 1,514 ಮಂದಿಯಲ್ಲಿ ಜ್ವರ ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಒಟ್ಟು 73 ಮಂದಿಗೆ ಡೆಂಘೀ ಇರುವುದು ಪತ್ತೆಯಾಗಿದೆ. ಈ ಬಗ್ಗೆ ರಾಯಚೂರು ಡಿಹೆಚ್‌ಒ ನಾಗರಾಜ್ ಮಾಹಿತಿ ನೀಡಿದ್ದಾರೆ. ಮಾನ್ವಿ ಪಟ್ಟಣದಲ್ಲಿ 17 ಡೆಂಘೀ ಪ್ರಕರಣಗಳು ಕಂಡು ಬಂದಿವೆ. ಕಳೆದ ಎರಡು ತಿಂಗಳಲ್ಲಿ 17 ಪ್ರಕರಣಗಳು ದಾಖಲಾಗಿವೆ. ನಗರ ಪ್ರದೇಶದಲ್ಲಿ‌ 8, ಗ್ರಾಮೀಣ ಪ್ರದೇಶದಲ್ಲಿ 9 ಪ್ರಕರಣಗಳು ಕಂಡು ಬಂದಿವೆ. ಮಾನ್ವಿಯಲ್ಲಿ ಕಳೆದ ಒಂದು ತಿಂಗಳಲ್ಲಿ ಡೆಂಘೀ ಶಂಕಿತ ನಾಲ್ಕು ಜನ ಮೃತಪಟ್ಟಿದ್ದು, ಅದರಲ್ಲಿ ಒಂದು ಪ್ರಕರಣ ವಾಂತಿ ಬೇಧಿ, ಇನ್ನು ಮೂರು ದೃಢವಾಗಿಲ್ಲ ಎಂದ ಡಿಹೆಚ್‌ಒ ತಿಳಿಸಿದ್ದಾರೆ. ಮಾನ್ವಿ ನಗರದಲ್ಲಿ ಕೆಲ ಏರಿಯಾಗಳನ್ನ ಹೈರಿಸ್ಕ್ ಏರಿಯಾ ಎಂದು ಗುರುತಿಸಲಾಗಿದೆ.

23 ತಂಡಗಳನ್ನು ರಚಿಸಿ ಡೆಂಘೀ ಬಗ್ಗೆ ಅರಿವು ಮೂಡಿಸಲಾಗ್ತಿದೆ. ಇನ್ನು ಮಾನ್ವಿಯಲ್ಲಿ ಕಳೆದ ಎರಡು ದಿನಗಳಲ್ಲಿ ಮೂವರು ಮೃತಪಟ್ಟಿದ್ದು ಅವರಿಗೆ ಹೆಚ್ಚಿನ ಜ್ವರ ಕಾಣಿಸಿಕೊಂಡಿತ್ತು ಎಂದ ಡಿಹೆಚ್‌ಒ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೂ 5 ಜನ ಡೆಂಘೀಗೆ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕಡಿಮೆ ನೀರು ಕುಡಿಯುತ್ತಿದ್ದೀರಾ? ಆರೋಗ್ಯದಲ್ಲಿನ ಈ ಬದಲಾವಣೆ ಬಗ್ಗೆ ಇರಲಿ ಎಚ್ಚರ

ರಾಯಚೂರಿನ ಮಾನ್ವಿಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮೂವರು ಶಂಕಿತ ಡೆಂಘೀ ರೋಗಕ್ಕೆ ಬಲಿಯಾದ ಆರೋಪ, ಕುಟುಂಬಸ್ಥರ ಪ್ರತಿಭಟನೆ

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ