AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಕುಡಿಯುವ ನೀರಿನ ಟ್ಯಾಂಕ್​ನಲ್ಲಿ ಬಿದ್ದು ಸತ್ತ ಮಂಗಗಳು: 3 ದಿನದಿಂದ ಅದೇ ನೀರು ಸೇವಿಸಿದ ಗ್ರಾಮಸ್ಥರು ಅಸ್ವಸ್ಥ

ಕುಡಿಯುವ ನೀರಿನ ಟ್ಯಾಂಕ್​ನಲ್ಲಿ ಮಂಗಗಳು ಬಿದ್ದು ಸತ್ತಿದ್ದು, ಮೂರು ದಿನಗಳಿಂದ ಗ್ರಾಮಸ್ಥರೆಲ್ಲರೂ ಅದೇ ನೀರನ್ನ ಸೇವಿಸಿ, ಕೆಲವರು ಅಸ್ವಸ್ಥರಾದ ಘಟನೆ ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಖಾನಾಪೂರದಲ್ಲಿ ನಡೆದಿದೆ.

ರಾಯಚೂರು: ಕುಡಿಯುವ ನೀರಿನ ಟ್ಯಾಂಕ್​ನಲ್ಲಿ ಬಿದ್ದು ಸತ್ತ ಮಂಗಗಳು: 3 ದಿನದಿಂದ ಅದೇ ನೀರು ಸೇವಿಸಿದ ಗ್ರಾಮಸ್ಥರು ಅಸ್ವಸ್ಥ
ಮಂಗಗಳು ಸತ್ತ ನೀರನ್ನು ಕುಡಿದು ಅಸ್ವಸ್ಥರಾದ ಗ್ರಾಮಸ್ಥರು
ಭೀಮೇಶ್​​ ಪೂಜಾರ್
| Edited By: |

Updated on: Jul 04, 2023 | 9:54 AM

Share

ರಾಯಚೂರು: ಜಿಲ್ಲೆಯ ದೇವದುರ್ಗ(Devadurga) ತಾಲ್ಲೂಕಿನ ಖಾನಾಪೂರದಲ್ಲಿ ಕುಡಿಯುವ ನೀರಿನ ಟ್ಯಾಂಕ್​ನಲ್ಲಿ ಮಂಗಗಳು ಬಿದ್ದು ಸಾವನ್ನಪ್ಪಿದ್ದು, ಅದೇ ನೀರನ್ನು ಕುಡಿದು ಗ್ರಾಮದ ಕೆಲವರು ಅಸ್ವಸ್ಥರಾದ ಘಟನೆ ನಡಿದಿದೆ. ಇನ್ನು ಮಂಗಗಳು ಸತ್ತು ಬಿದ್ದ ಟ್ಯಾಂಕ್​ನಿಂದಲೇ ಇಡೀ ಊರಿಗೆ ನೀರು ಸರಬರಾಜು ಆಗುತ್ತಿತ್ತು. ತೆರೆದ ವಾಟರ್ ಟ್ಯಾಂಕ್​ ಆದ್ದರಿಂದ ಮಂಗಗಳು ನೀರು ಕುಡಿಯಲು ಹೋಗಿ ಬಿದ್ದಿದ್ದಾವೆ. ನಂತರ ಮೇಲೆ ಬರಲಾಗದೇ ಅದೇ ನೀರಲ್ಲೇ ಎರಡು ಮಂಗಗಳು ಮುಳುಗಿ ಸಾವನ್ನಪ್ಪಿದ್ದಾವೆ.

ಮೂರು ದಿನದಿಂದ ಮಂಗಗಳು ಸತ್ತ ನೀರನ್ನ ಕುಡಿದ ಗ್ರಾಮಸ್ಥರು

ಮಂಗಗಳು ಸತ್ತು ಮೂರು ದಿನಗಳ ಕಾಲ ಇದೇ ನೀರನ್ನು ಗ್ರಾಮಸ್ಥರು ಸೇವಿಸಿದ್ದು, ಅವರಲ್ಲಿ ಕೆಲವರು ಅಸ್ವಸ್ಥರಾಗಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ನೀರಿನ ಟ್ಯಾಂಕ್ ಮುಚ್ಚಲು ಯಾವುದೇ ಕ್ರಮವಹಿಸದ ಯಮನಾಳ ಗ್ರಾಮ ಪಂಚಾಯತಿ ಪಿಡಿಓ ಸೇರಿದಂತೆ ಸಿಬ್ಬಂದಿಗಳ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ ನಾಲ್ವರು ವಿದ್ಯಾರ್ಥಿಗಳು ಅಸ್ವಸ್ಥ: ವೈದ್ಯರನ್ನು ಕರೆಸಿ ಶಾಲೆಯಲ್ಲೇ ಮಕ್ಕಳಿಗೆ ಚಿಕಿತ್ಸೆ

ಸಾಯಿ ಬಾಬಾ ಮಂದಿರದಲ್ಲಿ ಕಳ್ಳತನ

ವಿಜಯಪುರ: ಜಿಲ್ಲೆಯ ಸಿಂದಗಿ ಪಟ್ಟಣದ ಸಾಯಿಬಾಬಾ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಘಟನೆ ನಡೆದಿದೆ. ಬೀಗ ಮುರಿದು ಕಾಣಿಕೆ ಹುಂಡಿ, ತಿಜೋರಿ ಒಡೆದ ಖದೀಮರು, ಕಾಣಿಕೆ ಹುಂಡಿ ಹಾಗೂ ತಿಜೋರಿಯಲ್ಲಿದ್ದ ಹಣದೊಂದಿಗೆ‌ ಪರಾರಿಯಾಗಿದ್ದಾರೆ. ಇನ್ನು ಇದು ಎರಡನೇ ಬಾರಿ ಸಾಯಿ ಬಾಬಾ ಮಂದಿರದಲ್ಲಿ ಕಳ್ಳತನವಾಗುತ್ತಿದೆ. ಈ ಕುರಿತು ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ